Haveri: ಕಳೆದ ವರ್ಷ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣಕ್ಕೆ ನ್ಯಾಯ ದೊರೆಯುವ ಮುಂಚಿತವಾಗಿ ಹಾಗೂ ಈ ಘಟನೆ ಮಾಸುವ ಮುನ್ನವೇ ಇದೀಗ ಹಾವೇರಿಯಲ್ಲಿ ಮತ್ತೊಂದು ಬೆಚ್ಚಿ ಬೀಳುವ ಘಟನೆ ನಡೆದಿದ್ದು ಹಿಂದೂ ಯುವತಿಯನ್ನು …
Crime news
-
Puttur: ಮಂಗಳೂರಿನಲ್ಲಿ ಆಕಸ್ಮಿಕವಾಗಿ ಗುಂಡು ಹಾರಾಟ ನಡೆದ ಘಟನೆ ಈ ವರ್ಷದ ಜನವರಿ ತಿಂಗಳಿನಲ್ಲಿ ನಡೆದಿತ್ತು. ಈ ಘಟನೆಯಲ್ಲಿ ವಾಮಂಜೂರಿನ ಸಫ್ವಾನ್ ಎಂಬ ವ್ಯಕ್ತಿ ಗಂಭಿರ ಗಾಯಗೊಂಡಿದ್ದು ಈ ಕುರಿತು ವರದಿಯಾಗಿತ್ತು. ಇದೀಗ ಘಟನೆಗೆ ಸಂಬಂಧಪಟ್ಟಂತೆ ತಿರುವೊಂದು ದೊರಕಿದೆ.
-
Murder Mystery: ತೆಲಂಗಾಣದ ನಲ್ಗೊಂಡದ ಉಸ್ಮಾನಪುರದಲ್ಲಿ ಸರಕಾರಿ ಕೆಲಸಕ್ಕಾಗಿ ಹೆಂಡತಿಯೇ ಗಂಡನನ್ನು ಕೊಲೆ ಮಾಡಿರುವ ಕುರಿತು ವರದಿಯಾಗಿದೆ.
-
Crime News: ಪ್ರೇಯಸಿ ಮತ್ತು ಆಕೆಯ ಮಗನನ್ನು ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ ನೀಡಿದೆ.
-
Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ. ಮಾ.12ರಂದು ಕೋರ್ಟಿಗೆ ಮಾಹಿತಿ ನೀಡಲೇಬೇಕಾದ ಅನಿರ್ವಾಯತೆ ಪೊಲೀಸರ ಮೇಲಿತ್ತು.
-
Bantwala: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8 ರ (ಇಂದು) ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
-
Gangavati: ಮಗುವಿನ ಅನಾರೋಗ್ಯ ಕಡಿಮೆ ಆಗುತ್ತದೆ ಎನ್ನುವ ನಂಬಿಕೆಯಿಂದ ತಾಯಿಯೋರ್ವಳು ತನ್ನ ಏಳು ತಿಂಗಳ ಮಗುವಿಗೆ ಅಗರಬತ್ತಿಯಿಂದ ಸುಟ್ಟು ಕೈ ಚಿಕಿತ್ಸೆ ಮಾಡಿದ ಪರಿಣಾಮ ಮಗು ಮೃತಪಟ್ಟ ಘಟನೆ ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
-
Padangady: ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ (23) ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಾ.1 ರಂದು ಈ ಘಟನೆ ನಡೆದಿದೆ.
-
Crime News: ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಯ ಕಪಾಳಕ್ಕೆ ಬಾರಿಸಿ, ಬೆದರಿಕೆ ಹಾಕಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ನನ್ನು ಅಮಾನತು ಮಾಡಲಾಗಿದೆ.
-
Illicit Relationship: ಪಾಳು ಮನೆಯೊಂದರಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಸೇರಿ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಪ್ರಿಯಕರ ಸಾವಿಗೀಡಾಗಿದ್ದು, ಪತ್ನಿ ಗಂಭಿರವಾಗಿ ಗಾಯಗೊಂಡಿರುವ ಘಟನೆಯೊಂದು ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
