Crime: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ರೊಚ್ಚಿಗೆದ್ದು ಸ್ನೇಹಿತೆಗೆ ಚಾಕುವಿನಿಂದ ಇರಿದಿದ್ದ ಚಾಲಕನೊಬ್ಬನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Crime
-
Ramanagara: ರವಿವಾರ ಎ 11 ರಂದು ರಾಮನಗರ (Ramanagara) ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14 ವರ್ಷ) ನಾಪತ್ತೆಯಾಗಿದ್ದರು.
-
Crime: ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದ ಇಬ್ಬರು ಸಹೋದರರ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ (Crime) ಯತ್ನಿಸಿದ ಆರೋಪಿಗಳಾದ ಬಾಳೇರ ಟಿಮ್ಸನ್ ಮತ್ತು ಈತನ ತಾಯಿ ಬಾಳೇರ ಜ್ಯೋತಿ ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Hubballi: ಬಾಲಕರಿಬ್ಬರ ನಡುವಿನ ಜಗಳವು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯಗೊಂಡಿದೆ. ಡಿಜೆ ಮತ್ತು ಲೈಟಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ನಡೆದ ಜಗಳ ಉಂಟಾಗಿದೆ.
-
Crime: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದ್ದು, ಇಬ್ಬರು ಬಾಲಕರನ್ನು ಆರ್ಪಿಎಫ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 15 ಮಂದಿ ಮುಸ್ಲಿಂ ಹುಡುಗರ ಗುಂಪು ಈ ಕೃತ್ಯ ಮಾಡಿದ್ದು, 13 ಹುಡುಗರು …
-
Crime: ಯುವಕನನ್ನು ಕೊಂದ ಬಳಿಕ ಶವಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
-
Crime
Crime: ಮನೆಕೆಲಸದಾಕೆಯಿಂದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ! ಆರೋಪಿ ಮಹಿಳೆಯ ಬಂಧ!
by ಕಾವ್ಯ ವಾಣಿby ಕಾವ್ಯ ವಾಣಿCrime: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ.
-
Davangere: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ರೌಡಿಶೀಟರ್ ಒಬ್ಬನ ಬರ್ಬರ ಹತ್ಯೆಯಾಗಿತ್ತು. ಇದೀಗ ಈ ಬೆನ್ನಲ್ಲೇ ದಾವಣಗೆರೆಯಲ್ಲಿ ಮತ್ತೊಬ್ಬ ರೌಡಿ ಶೀಟರ್ ನ ಹತ್ಯೆಯಾಗಿದೆ.
-
Mysore : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹtyeyae ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನಲ್ಲಿಯೂ ಕೂಡ ನೆತ್ತರು ಹರಿದಿದೆ.
-
News
Crime: ಮಂಗಳೂರಿಗೆ ಮೀನಿನ ಜೊತೆಗೆ ಗೋಮಾಂಸ ತುಂಬಿ ಸಾಗಾಟ! ಭಜರಂಗದಳ ಕಾರ್ಯಕರ್ತರಿಗೆ ಸಿಕ್ಕಿ ಬಿದ್ದ ಖದೀಮರು!
by ಕಾವ್ಯ ವಾಣಿby ಕಾವ್ಯ ವಾಣಿCrime: ಅಕ್ರಮವಾಗಿ ತಡರಾತ್ರಿ ಗೋಮಾಂಸ ಸಾಗಾಟ ಮಾಡ್ತಿದ್ದ ಗೂಡ್ಸ್ ವಾಹನವನ್ನು ಭಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.
