Crime: ಕೆಲದಿನಗಳ ಹಿಂದೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಮಾರತ್ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Crime
-
Crime: ಒಡಿಶಾ ಮೂಲದ ವ್ಯಕ್ತಿಯೋರ್ವ ತನ್ನೂರಿನಿಂದ ಗಾಂಜಾವನ್ನು ತಂದು ಪೊನ್ನಂಪೇಟೆ ತಾಲೂಕು ಕಾನೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊನ್ನಂಪೇಟೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
-
Crime
Suhas shetty: ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಕೂಡಾ ಫಿಕ್ಸ್!
by ಕಾವ್ಯ ವಾಣಿby ಕಾವ್ಯ ವಾಣಿSuhas shetty: ಸುಹಾಸ್ ಶೆಟ್ಟಿ (Suhas shetty) ಕೊಲೆ ಪ್ರಕರಣ ಮಾಸುವ ಮುನ್ನ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆಯನ್ನು ಹಾಕಲಾದ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
-
Brutal Murder: ಬೀದರ್ನಲ್ಲಿ ಮಗು ಎದುರೇ ಕತ್ತು ಸೀಳಿ ದಂಪತಿಯ ಬರ್ಬರ ಹತ್ಯೆ ನಡೆದಿದೆ. ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಜಾಫರವಾಡಿ ಗ್ರಾಮದ ಬಳಿ ನಡೆದಿದೆ.
-
Mangaluru : ಮಂಗಳೂರಿನ ಕುಡುಪು ಬಳಿ ಅಪರಿಚಿತ ಯುವಕನ ಶವ ಪತ್ತೆಯಾಗಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು.
-
Crime: ಫಾರ್ಮ್ಹೌಸ್ನಲ್ಲಿ ಮಗಳ ಎದುರೇ ತಾಯಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ.
-
News
Kolara: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಸಾವು; ಡೆತ್ನೋಟ್ನಲ್ಲಿ ನನ್ನ ಗಂಡ ಒಳ್ಳೆಯವನು ಎಂದು ಬರೆದಿಟ್ಟು ಆತ್ಮಹತ್ಯೆ!
Kolara: ಪತಿಯ ಕುಟುಂಬದವರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್ನೋಟ್ ಬರೆದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ.
-
Rape: ಮೂರು ವರ್ಷದ ಮಗುವಿನ ಮೇಲೆ ಮನೆ ಮಾಲೀಕನ ಮಗ ಸ್ನೇಹಿತನೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
-
Raki Rai: ಮಾಜಿ ಡಾನ್ ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ರೈ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಕುರಿತು ವರದಿಯಾಗಿದೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
-
Wing Commander: ಕಾರು ಅಡ್ಡಗಟ್ಟಿ ವಿಂಗ್ ಕಮಾಂಡರ್ ಮೇಲೆ ಬೈಕ್ ಸವಾರರು ಹಲ್ಲೆ ಮಾಡಿದ ಘಟನೆ ಸಿವಿ ರಾಮನ್ ನಗರದಲ್ಲಿ ನಡೆದಿದ್ದು ಕಾರಿನ ಮೇಲೆ ಇದ್ದ DRDO ಸ್ಟಿಕ್ಕರ್ ನೋಡಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
