Murder: ವ್ಯಕ್ತಿಯೊಬ್ಬ ಪತ್ನಿ ಹಾಗೂ ಮೂರು ವರ್ಷದ ಮಗುವನ್ನು ಕೊಂದು (Murder) ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಯಲ್ಲಿ ನಡೆದಿದೆ. ಎ. 12 ರಂದು ಶನಿವಾರ ಬೆಳಗ್ಗೆ ಮಹಿಳೆ ಮತ್ತು ಆಕೆಯ ಮೂರು ವರ್ಷದ …
Crime
-
Mangaluru: 2014 ರಲ್ಲಿ ನಗರದ ಅತ್ತಾವರದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳ ಮೇಲಿನ ಆರೋಪ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ.
-
News
Hyderabad: ಪರೀಕ್ಷಾ ಹಾಲ್ನಲ್ಲಿ ಕಾಪಿ ಮಾಡಬೇಡ ಎಂದಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯಿಂದ ಶಿಕ್ಷಕನ ಮೇಲೆ ಹಲ್ಲೆ!
Hyderabad: ಪರೀಕ್ಷಾ ಹಾಲ್ನಲ್ಲಿ ನಕಲು ಮಾಡಬೇಡ ಎಂದು ಹೇಳಿದ್ದಕ್ಕೆ ಶಿಕ್ಷಕನ ಮೇಲೆ ವಿದ್ಯಾರ್ಥಿಯೋರ್ವ ಹಲ್ಲೆ ಮಾಡಿರುವ ಘಟನೆ ಬುಧವಾರ ನಡೆದಿದೆ. ಶಿಕ್ಷಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
-
Alahabad Court: ಅಲಹಾಬಾದ್ ಹೈಕೋರ್ಟು ಇತ್ತೀಚಿಗೆ ತನ್ನ ಕೆಲವು ವಿಶೇಷ ತೀರ್ಪುಗಳ ಮುಖಾಂತರ ಸುದ್ದಿಯಾಗುತ್ತಿದೆ.
-
Crime
Crime: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ದರೋಡೆ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ರೂ. ದಂಡ!
by ಕಾವ್ಯ ವಾಣಿby ಕಾವ್ಯ ವಾಣಿCrime: ಮಡಿಕೇರಿಯಲ್ಲಿ ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ …
-
Bihar: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರ ಮೊಮ್ಮಗಳಾದ ಸುಷ್ಮಾ ದೇವಿ ಅವರನ್ನು ಅವರ ಪತಿಯೇ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಬಿಹಾರದ ಗಯಾದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Crime
Crime: ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ : ಆರೋಪಿ ಪೊಲೀಸರ ವಶಕ್ಕೆ
by ಕಾವ್ಯ ವಾಣಿby ಕಾವ್ಯ ವಾಣಿCrime: ಮಾ. 31ರಂದು ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
-
Kalburgi: ಕಲಬುರಗಿಯಲ್ಲಿ ಎಟಿಎಂ ದರೋಡೆ ಪ್ರಕರಣ ನಡೆದಿದೆ. ಎಸ್ಬಿಐ ಎಟಿಎಂ ಒಡೆದು 18 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ನಸುಕಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.
-
Panaji: ಗೋವಾದ ಹೋಟೆಲ್ನಲ್ಲಿ ಕಳೆದ ವರ್ಷ ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿದ ಆರೋಪದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಟೆಕ್ ಕನ್ಸಲ್ಟೆನ್ಸಿಯ ಸಿಇಓ ಸುಚನಾ ಸೇಠ್ ಜೈಲಿನಲ್ಲಿ ಕಿರಿಕ್ ಮಾಡಿದ್ದು, ಈಕೆಯ ಮೇಲೆ ಇನ್ನೊಂದು ಕೇಸ್ ಬಿದ್ದಿದೆ.
-
Crime
Crime: ಗರ್ಭಿಣಿ ಪತ್ನಿಯನ್ನು ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿದ ಪತಿ : ವಿಡಿಯೋ ವೈರಲ್
by ಕಾವ್ಯ ವಾಣಿby ಕಾವ್ಯ ವಾಣಿCrime: ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಪತ್ನಿಗೆ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
