Crime: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿನ ದೌರ್ಜನ್ಯ ವೆಸಗಿದ ಆರೋಪಿಯೊಬ್ಬನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ.
Crime
-
Crime: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಾಲಕಿಗೆ ಕಿರುಕುಳ ನೀಡಿದ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್, ಎಂಬ ಆರೋಪಿಯನ್ನ ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
-
Tamilunadu : ತಮಿಳುನಾಡಿನಲ್ಲೊಂದು ಮನಮೆಡಿಯುವ ಘಟನೆ ನಡೆದಿದ್ದು ಪರೀಕ್ಷೆ ಬರೆಯಲು ತೆರಳುತ್ತಿದ್ದ ದಲಿತ ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ತಂಡ ಒಂದು ತಡೆದು ಆತನ ಮೇಲೆ ಹಲ್ಲೆ ಮಾಡಿ ಬೆರಳನ್ನು ಕತ್ತರಿಸಿರುವಂತಹ ಕ್ರೂರ ಪ್ರಕರಣ ಒಂದು ಬೆಳಕಿಗೆ ಬಂದಿದೆ.
-
Haridwar: ಜ್ವಾಲಾಪುರ ಕೊತ್ವಾಲಿ ಪ್ರದೇಶದಲ್ಲಿ ತಾಯಿಯೊಬ್ಬಳು ತನ್ನ ಆರು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಕೊಂದಿದ್ದಾಳೆ.
-
Koppala Gang Rape: ವಿದೇಶಿ ಮಹಿಳೆ ಮತ್ತು ಹೋಮ್ಸ್ಟೇ ಮಾಲಿಕೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಕೊಪ್ಪಳ ಗಂಗಾವತಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ.
-
Crime
UP: ರಂಜಾನ್ ಎಂದು ಸೆ** ನಿರಾಕರಿಸಿದ ಪತ್ನಿ – ಪ್ರೇಯಸಿಯ ಮಗನನ್ನು ಅಪಹರಿಸಿ ಅತ್ಯಾಚಾರ ಗೈದು, 40 ಬಾರಿ ಕೊಂದು ಹತ್ಯೆ!!
UP: ಉತ್ತರ ಪ್ರದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ ಎಂದು ಬೆಳಕಿಗೆ ಬಂದಿದ್ದು, ರಂಜಾನ್ ತಿಂಗಳ ಎಂಬ ಕಾರಣಕ್ಕೆ ಪತ್ನಿಯೂ ಲೈಂಗಿಕ ಕ್ರಿಯೆಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರೇಯಸಿಯ ಮಗನನ್ನು ಅಪಹರಿಸಿ ಅತ್ಯಾಚಾರ ಮಾಡಿ ಹತ್ಯೆ ಮಾಡಿದಂತಹ ಘಟನೆ ನಡೆದಿದೆ.
-
Crime: ಶಾಲೆಗೆ ಹೋಗುವ ತನ್ನ 14 ವರ್ಷದ ಮಗಳನ್ನು ಪುಂಡರು ಚುಡಾಯಿಸಿದಕ್ಕೆ ಆಕೆಯ ತಾಯಿ ಅವರನ್ನು ಪ್ರಶ್ನಿಸಿ ಪ್ರತಿಭಟಿಸಿದ್ದಾಳೆ.
-
Crime
Bengaluru: ಮದ್ವೆ ಆದಾಗ ಸುಂದರವಾಗಿದ್ದಳು, ಈಗ ದಪ್ಪಗಾಗಿದ್ದಾಳೆ; ಗಂಡನಿಂದ ಖಾರದ ಪುಡಿ ಎರಚಿ ಪತ್ನಿ ಮೇಲೆ ಹಲ್ಲೆ
Bengaluru: ಮದುವೆ ಆಗುವಾಗ ಸುಂದರವಾಗಿದ್ದೆ. ಈಗ ದಪ್ಪಗಾಗಿದ್ದೀಯಾ ಎಂದು ವ್ಯಕ್ತಿಯೋರ್ವ ತನ್ನ ಪತ್ನಿ, ಮಾವ ಹಾಗೂ ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ನೆಲಗೆದರನಹಳ್ಳಿಯಲ್ಲಿ ನಡೆದಿದೆ.
-
Belagavi: ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
-
Bihar: ಬಿಹಾರದಲ್ಲಿ ಒಂದು ಪೈಶಾಚಕ ಕೃತ್ಯ ನಡೆದಿದ್ದು ಯುವತಿ ಕಾಲಿಗೆ ಬರೋಬ್ಬರಿ 12 ಮಳೆ ಹೊಡೆದು ಬರಬರವಾಗಿ ಹತ್ಯೆ ಮಾಡಲಾಗಿದೆ.
