Crime: ಕಚ್ಚಾ ಬಾಂಬ್ ಸ್ಫೋಟಗೊಂಡು ಮೂವರು ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿರುವ ಬಗ್ಗೆ ಜಾರ್ಖಂಡ್ನ ಪಶ್ಚಿಮ ಸಿಂಘಬಮ್ ಜಿಲ್ಲೆಯಲ್ಲಿ ನಡೆದಿದೆ (Crime) .
Crime
-
Bangalore: ಮದುವೆ ದಿನವೇ ವರ ಹಾಗೂ ಆತನ ಕುಟುಂಬದವರು ಮಂಟಪದಿಂದ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
-
Hassana: ಸಾಲದ ಶ್ಯೂರಿಟಿಗೆ ಸಹಿ ಹಾಕುವಂತೆ ದಂಪತಿ ಬೆದರಿಕೆ ಹಾಕಿದ್ದರಿಂದ ಮನನೊಂದ ಮಹಿಳೆಯೊಬ್ಬರು ಡೆತ್ ನೋಟ್ ಬರೆದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೇಲೂರಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ.
-
News
Crime: ಮೂಡುಬಿದಿರೆ: ಅಲಂಕಾರ್ ಜ್ಯುವೆಲ್ಲರ್ಸ್ ನಲ್ಲಿ ಕಳ್ಳತನ ಯತ್ನ: ಕಳ್ಳನಿಗೆ ಸಾರ್ವಜನಿಕರಿಂದ ಥಳಿತ
by ಕಾವ್ಯ ವಾಣಿby ಕಾವ್ಯ ವಾಣಿCrime: ಮೂಡುಬಿದಿರೆಯ ಅಲಂಕಾರ್ ಜ್ಯುವೆಲ್ಲರ್ಸ್ ನಿಂದ ಚಿನ್ನ ಕದ್ದು ಪರಾರಿಯಾಗಲೆತ್ನಿಸಿದ ಗುರುರಾಯನಕೆರೆಯ ರಮೇಶ ಎಂಬ ಕಳ್ಳನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
-
Suicide: ಪತ್ನಿಯ (Wife) ಕಿರುಕುಳಕ್ಕೆ ಮನ ನೊಂದು ಪತಿ (Husband) ನೇಣಿಗೆ ಶರಣಾದ ಘಟನೆ ಕಲಬುರಗಿಯ (Kalaburagi) ಮಹಾದೇವ ನಗರದಲ್ಲಿ ನಡೆದಿದೆ. ಆಳಂದದ ರಾಕೇಶ್ (30) ಎಂದು ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ರಾಕೇಶ್ ಮದುವೆಯಾಗಿತ್ತು. ಮದುವೆ ಬಳಿಕ …
-
News
Crime: ಕಾಪು: ಫಿಶ್ಮೀಲ್ ಸಂಸ್ಥೆಯಿಂದ 2 ಲಕ್ಷ ಡಾಲರ್ ಹಣ ಸೈಬರ್ ಕಳ್ಳರ ಪಾಲು!
by ಕಾವ್ಯ ವಾಣಿby ಕಾವ್ಯ ವಾಣಿCrime: ಉದ್ಯಾವರದ ಯಶಸ್ವಿ ಫಿಶ್ಮೀಲ್ ಮತ್ತು ಆಯಿಲ್ ಕಂಪೆನಿಯ ಸಹ ಕಂಪೆನಿ ಸುರಮಿ ಘಟಕಕ್ಕೆ ಯಂತ್ರೋಪಕರಣಗಳ ಖರೀದಿ ವಿಚಾರದಲ್ಲಿ ಹಾಂಕಾಂಗ್ನ ವಿತರಕ ಕಂಪೆನಿಯೊಂದಿಗೆ ಮಾಡಿಕೊಂಡಿದ್ದ ಖರೀದಿ ಒಪ್ಪಂದದ ಸುಳಿವಿನ ಆಧಾರದಲ್ಲಿ ಸೈಬರ್ ಕಳ್ಳರು ಯಶಸ್ವಿ ಫಿಶ್ಮೀಲ್ ಕಂಪೆನಿಯೊಂದಿಗೆ ನಕಲಿ ಇಮೇಲ್ ಐಡಿ …
-
News
Crime: ಅಶ್ಲೀಲ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿCrime: ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ದಲ್ಲಿ ಬಿಡುಗಡೆ ಮಾಡುವುದಾಗಿ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮಾಹಿತಿ ಪ್ರಕಾರ, ಸತೀಶ್ ಇನ್ಸ್ಟಾಗ್ರಾಮ್ ಮತ್ತು …
-
Crime: ಇನ್ಸ್ಟಾಗ್ರಾಂನಲ್ಲಿ ಪರಿಚಿತನಾದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ, ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ (Crime) ತಮಿಳುನಾಡಿನ ಕೃಷ್ಣಾಪುರದಲ್ಲಿ ನಡೆದಿದೆ.
-
Kerala: ತನ್ನ ಕುಟುಂಬದವರು ಹಾಗೂ ಪ್ರೇಯಸಿಯನ್ನು ಸೇರಿ ಕೊಂದಿರುವುದಕ್ಕೆ ಒಂದು ಚೂರು ಪಶ್ಚಾತ್ತಾಪವಿಲ್ಲದೆ ಹುಚ್ಚನಂತೆ ವರ್ತಿಸಿದ ಅಫಾನ್ನನ್ನು ಆಸ್ಪತ್ರೆಯಲ್ಲಿ ಆತನ ಕೈಗೆ ಕೋಳ ತೊಡಿಸಿ ಹಾಸಿಗೆಗೆ ಕಟ್ಟಲಾಗಿದೆ ಎನ್ನುವ ವರದಿಯಾಗಿದೆ.
-
Mandya: ಕಾಲ ಎಲ್ಲಿಯವರೆಗೂ ಕೆಟ್ಟಿ ಹೋಗಿದೆ ಎಂದರೆ ಇಂದು ಅಪ್ರಾಪ್ತ ಬಾಲಕರು ಕೂಡ ಲಾಂಗು, ಮಚ್ಚು ಹಿಡಿದು ಹಲ್ಲೆ ಮಾಡುವ ಮಟ್ಟಕ್ಕೆ ಇಳಿದುಬಿಟ್ಟಿದ್ದಾರೆ.
