Gujarath Crime News: ನೀಚ ಅಪ್ಪನೋರ್ವ ತನ್ನ 14 ವರ್ಷದ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಮಾಡಿ ಗರ್ಭವತಿ ಮಾಡಿರುವ ಘಟನೆಯೊಂದು ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ.
Crime
-
Kerala: ಕಳೆದ ವಾರ ಕೇರಳದ ಮಲಪ್ಪುರಂನಲ್ಲಿ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾದ 25 ವರ್ಷದ ಮಹಿಳೆಯ ಪತಿಯನ್ನು ಮಹಿಳೆಯ ಕುಟುಂಬವು ದೈಹಿಕವಾಗಿ ಮತ್ತು ಮಾನಸಿಕವಾಗಿ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪತಿಯ ಬಂಧನ ಮಾಡಿದ್ದಾರೆ.
-
Lucknow: ಭಾವನೇ ಸುಪಾರಿ ಕೊಟ್ಟು ನಾದಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿಸಿ, ಕೊಲೆ ಮಾಡಿರುವ ಭೀಕರ ಘಟನೆಯೊಂದು ಉತ್ತರ ಪ್ರದೇಶದ ಮುಜಫರ್ ನಗರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Udupi: ವೇಶ್ಯಾವಾಟಿಕೆ ನಡೆಯುತ್ತಿದ್ದ ಉಡುಪಿಯ ವಸತಿಗೃಹ ಕಟ್ಟಡವೊಂದಕ್ಕೆ ಪೊಲೀಸರು ದಾಳಿ ಮಾಡಿ ಶಿವಮೊಗ್ಗ ಮೂಲದ ಮಹಿಳೆಯೊಬ್ಬರನ್ನು ರಕ್ಷಣೆ ಮಾಡಿರುವ ಘಟನೆಯೊಂದು ಗುರುವಾರ (ಜ.30) ನಡೆದಿದೆ. ಉಡುಪಿಯ ಸನ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯ ಮೇರೆಗೆ ಈ ದಾಳಿ ಮಾಡಿದ್ದಾರೆ.
-
Gujarath: ಮಾನವೀಯತೆಯೇ ತಲೆತಗ್ಗಿಸುವ ಸುದ್ದಿಯೊಂದು ಹೊರಬಿದ್ದಿದೆ. ತಾನು ಪ್ರೀತಿಸಿದ ಯುವತಿಗೆ ಮಗು ಇದೆ, ಈ ಕಾರಣದಿಂದ ನಮ್ಮಿಬ್ಬರ ಮದುವೆಗೆ ಮನೆಯವರು ಒಪ್ಪಲ್ಲ ಎಂದು, ಆಕೆಯ ನಾಲ್ಕು ತಿಂಗಳ ಮಗುವನ್ನು ನೆಲಕ್ಕೆ ಬಡಿದು ಕೊಂದಿರುವ 15 ವರ್ಷದ ಹುಡುಗನನ್ನು ಬಂಧಿಸಲಾಗಿದೆ. ಈ ಘಟನೆ …
-
-
Explosion: ಮನೆಯಲ್ಲೇ ಬಾಂಬ್ಗಳು ಸ್ಫೋಟಗೊಂಡ (Explosion) ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal) ಖಯರ್ತಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮಾಮುನ್ ಮೊಲ್ಲಾ, ಸಕಿರುಲ್ ಸರ್ಕಾರ್ ಮತ್ತು ಮುಸ್ತಾಕಿನ್ ಶೇಖ್ ಎಂಬ ಮೂವರು …
-
Hubballi: ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿಯ (Hubballi) ನೇಕಾರ ನಗರದಲ್ಲಿ ಹಲವು ಮನೆಗಳ ಹೊರಗೆ ಒಣಗಿಸಿದ್ದ ಮಹಿಳೆಯರ ಒಳ ಉಡುಪುಗಳು ನಾಪತ್ತೆಯಾಗುತ್ತಿದ್ದವು.
-
Bike: ಯುವಕನೊಬ್ಬ ಹಲವು ದಿನಗಳಿಂದ ಬೈಕ್ ಕೊಡಿಸುವಂತೆ ತನ್ನ ತಂದೆಯ ಬಳಿ ಕೇಳಿದ್ದ. ಆದ್ರೆ ಅಪ್ಪ ಬೈಕ್ (Bike) ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.
-
Crime
Crime: ಬಂಡೀಪುರದ ಅರಣ್ಯಕ್ಕೆ ಅಕ್ರಮ ಪ್ರವೇಶ; 6 ಜೀವಂತ ಆಮೆ, 72 ಕೆಜಿ ಶ್ರೀಗಂಧ ತುಂಡು ವಶ!
by ಕಾವ್ಯ ವಾಣಿby ಕಾವ್ಯ ವಾಣಿCrime: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ (Crime) ವ್ಯಕ್ತಿಯನ್ನು ಬಂಧಿಸಲಾಗಿದೆ.
