Sullia: ಜಾಗದ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಸುಳ್ಯದ ಕೊಲ್ಲಮೊಗ್ರದ ಶಿವಾಲದಲ್ಲಿ ನಡೆದಿದೆ. ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಲ್ಲೆಗೊಳಗಾದವರು. ಭರತ್ ಶಿವಾಲ ಹಲ್ಲೆ ನಡೆಸಿದ ಆರೋಪಿ.ವಿಶ್ವನಾಥ ರೈ ಮತ್ತು ಭರತ್ ಶಿವಾಲ ನಡುವೆ ಹಲವು …
Crime
-
Puttur: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಬಕದ ಮಹಮ್ಮದ್ ಮುಸ್ತಫಾ(36) ಎಂದು ಗುರುತಿಸಲಾಗಿದೆ. ಆರೋಪಿ ಮುಕ್ರಂಪಾಡಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ 14 ಗ್ರಾಂ ನಿಷೇಧಿತ ಮಾದಕ …
-
Bantwala: ಬಟ್ಟೆ ಅಂಗಡಿಯೊಂದಕ್ಕೆ ಬುರ್ಖಾ ಧರಿಸಿ ಗ್ರಾಹಕರಂತೆ ಪ್ರವೇಶಿಸಿ, ಅಂಗಡಿಯ ಮಾಲೀಕನಾದ ತನ್ನ ಪತಿಗೆ ಇರಿದ ಮಹಿಳೆಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜ್ಯೋತಿ ಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆಕೆಯ ಪತಿ …
-
Mangalore: ನ.15 ರಂದು ಸಂಜೆ 5.00 ಗಂಟೆಗೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಬರುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳನ್ನು ಅದ್ಯಪಾಡಿ ನವಾಸಿ ಮೊಹಮ್ಮದ್ …
-
Ahemadabad: ಮದುವೆಗೆ ಇನ್ನೇನು ಕೆಲವೇ ಗಂಟೆ ಬಾಕಿ ಇತ್ತು. ಅದಕ್ಕೂ ಮೊದಲು ವಧು ವರರ ನಡುವೆ ಸೀರೆ ವಿಷಯಕ್ಕೆ ಜಗಳ ನಡೆದು, ನಂತರ ವಧುವಿನ ಕೊಲೆಯಲ್ಲಿ ಕೊನೆಗೊಂಡಿದೆ. ಈ ಘಟನೆ ಗುಜರಾತ್ನ ಭಾವನಗರ ನಗರದಲ್ಲಿ ಶನಿವಾರ (ನ.15) ನಡೆದಿದೆ. ಪ್ರೀತಿಸಿ ಮದುವೆಯಾಗಬೇಕಿದ್ದ …
-
Madikeri: ಮಡಿಕೇರಿ (Madikeri) ಸಮೀಪದ ಸಿಂಕೋನದಲ್ಲಿ ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ (Live Suicide) ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ …
-
Shivamogga: ಯುವತಿಯೊಬ್ಬಳು ಮನೆ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ನಡೆದಿದೆ. ಬಚ್ಚನಕುಡಿಗೆಯ ರಮೇಶ್ ಆಚಾರ್ ಅವರ ಪುತ್ರಿ ಪ್ರಾಪ್ತಿ (21) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ವರದಿಯಾಗಿದೆ. ತೀರ್ಥಹಳ್ಳಿಯ ಬಾಳೆಬಯಲು …
-
Crime: ಆಸ್ತಿ ವಿವಾದಕ್ಕೆ ಪತ್ನಿಯೇ ಗಂಡನನ್ನು ಗೃಹಬಂಧನಕ್ಕೆ ಒಳಪಡಿಸಿರುವ ಘಟನೆ ಗದಗದ ಬೆಟಗೇರಿ ಗುಲ್ಬರ್ಗಾ ಓಣಿಯಲ್ಲಿ ಬೆಳಕಿಗೆ ಬಂದಿದೆ. 28 ವರ್ಷಗಳಿಂದ ದಾಂಪತ್ಯ ನಡೆಸುತ್ತಿರುವ ಗಜಾನನಸಾ ಬಸವ ಎನ್ನುವವರು ಮನೆಯ ಒಂದು ಕೋಣೆಯಲ್ಲಿ 15 ದಿನಗಳಿಂದ ಬಂಧಿಯಾಗಿದ್ದರು. ಗಜಾನನ ಹಾಗೂ ಪತ್ನಿ …
-
Belthangady: ಮಾಲಾಡಿ ಗ್ರಾಮದಲ್ಲಿ ವಿದೇಶದಲ್ಲಿದ್ದ ಮಹಿಳೆಯ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕೇರಳ ಮೂಲದ ಆರೋಪಿಯನ್ನು ಸ್ಥಳೀಯರ ಸಹಾಯದಿಂದ ಹಿಡಿದು, ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ ಘಟನೆ ನ.9 ರಂದು ಬೆಳಿಗ್ಗೆ ನಡೆದಿದೆ.ಪಿರ್ಯಾದಿದಾರರಾದ ಪ್ರಕಾಶ್ ಶೆಟ್ಟಿ ಅವರ ದೂರಿನಂತೆ, ಪ್ರೇಮಾ ಶೆಟ್ಟಿಯವರ ಮನೆಯಲ್ಲಿ ಕಳ್ಳತನಕ್ಕೆ …
-
Sathish Sail: ಬೇಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ವಿಚಾರಣೆಗೆ ಶಾಸಕ ಸತೀಶ್ ಸೈಲ್ ಸಹಕರಿಸುತ್ತಿಲ್ಲ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿಲ್ಲ. …
