Kannuru: ಮಸ್ಕತ್ನಿಂದ ಕಣ್ಣೂರಿಗೆ ಸುಮಾರು ಒಂದು ಕೆಜಿ ಚಿನ್ನವನ್ನು ತನ್ನ ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಅಕ್ರಮ ಸಾಗಾಟಕ್ಕೆ ಯತ್ನಿಸಿದ ಆರೋಪ
Crime
-
Mumbai: ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್ಗೆ ಜೀವಾವಧಿ ಶಿಕ್ಷೆ ವಿಧಿಸಿ ಮುಂಬೈ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ
-
Vitla: ಕಾಮಗಾರಿ ಪ್ರಗತಿಯಲ್ಲಿದ್ದ ಕಬ್ಬಿಣದ ತಡೆಬೇಲಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.
-
Bhavani Revanna: ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯು ನಿನ್ನೆ ನಡೆದಿದೆ
-
Kasaragod: ಶಿಕ್ಷಕಿ ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದಾರೆ. ಈ ಘಟನೆಯಿಂದ ಹಿಂದೂ ಸಂಘಟನೆಗಳು ಇದೊಂದು ಲವ್ಜಿಹಾದ್ ಘಟನೆ ಎಂದು ಆರೋಪ ಮಾಡಿದ್ದಾರೆ.
-
Shocking News: ಆಸ್ಟ್ರೇಲಿಯಾ ಮೂಲಕ ವರ್ಜಿನ್ ಆಸ್ಟ್ರೇಲಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಬೆತ್ತಲೆಯಾಗಿ ಓಡಾಡಿರುವ ಘಟನೆಯೊಂದು ನಡೆದಿದೆ.
-
Putturu: ಬಾವಿ ಸ್ವಚ್ಛ ಮಾಡುವಾಗ ಬೋರ್ ವೆಲ್ ಗಾಡಿಗೆ ಕಾಂಪೌಂಡ್ ಹೊರಗೆ ನಿಂತು ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
-
Bengaluru Deep Fake: ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇಬ್ಬರು ಅಪ್ರಾಪ್ತರನ್ನು ಈಶಾನ್ಯ ಫೋಟೊ ವಿಭಾಗದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
-
Prajwal Revanna: ಪ್ರಜ್ವಲ್ ಮೇ 31ರಂದೇ ಭಾರತಕ್ಕೆ ಬರುತ್ತಿರುವುದೇಕೆ? ಇದರ ಹಿಂದಿನ ಕಾರಣ ಏನು? ಪ್ರಜ್ವಲ್ ಗೆ ಭಯ ಹುಟ್ಟಿಸಿದ್ದಾರೂ ಏನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.
-
Mandya: ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.
