Bengaluru: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ತಿಳಿಸಿದೆ
Crime
-
Crime News: ಮಕ್ಕಳಿಬ್ಬರು ನಿದ್ದೆ ಮಾಡುತ್ತಿದ್ದಾಗ ಮುಖಕ್ಕೆ ತಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
-
Mangaluru: ಎಳನೀರು ಕುಡಿದ ಸುಮಾರು 15 ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆಯೊಂದು ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
-
Socialಬೆಂಗಳೂರು
Bengaluru: ಫೇಸ್ಬುಕ್ನಲ್ಲಿ ಕಾರ್ಲ್ಗರ್ಲ್ಗಾಗಿ ಕರೆಮಾಡಿ ಎಂದು ಪತ್ನಿಯ ಫೋಟೋ ಸಹಿತ ನಂಬರ್ ಹಾಕಿ ಪೋಸ್ಟ್ ಮಾಡಿದ ಪತಿ
Bengaluru: ಕಾರ್ಲ್ ಗರ್ಲ್ ಬೇಕಿದ್ದರೆ ಈ ನಂಬರ್ಗೆ ಕರೆ ಮಾಡಿ ಎಂದು ತನ್ನ ಪತ್ನಿಯ ಫೋಟೋ ಹಾಗೂ ನಂಬರನ್ನು ಫೇಸ್ಬುಕ್ನಲ್ಲಿ ಹಾಕಿದ ವಿಲಕ್ಷಣ ಘಟನೆ
-
Crimelatestಬೆಂಗಳೂರುಬೆಂಗಳೂರು
Bengaluru Murder: ತಲೆದಿಂಬಿನಿಂದ ಉಸಿರುಗಟ್ಟಿಸಿ ತನ್ನ ಸ್ವಂತ ಮಕ್ಕಳನ್ನೇ ಕೊಲೆಗೈದ ಪಾಪಿ ತಾಯಿ
Bengaluru Murder: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
-
Crime
Mundaragi: ನಡು ರಸ್ತೆಯಲ್ಲೇ ಹೆಂಡತಿಗೆ ಕಂದಿಲಿ ಆಯುಧದಿಂದ ಮಾರಣಾಂತಿಕ ಹಲ್ಲೆ ಮಾಡಿದ ಪತಿ; ಬೆಚ್ಚಿ ಬಿದ್ದ ಸಾರ್ವಜನಿಕರು
Mundaragi: ಗಂಡನೋರ್ವ ತನ್ನ ಹೆಂಡತಿಗೆ ಕಂದಿಲಿ ಎಂಬ ಕಬ್ಬಿಣದ ಆಯುಧದಿಂದ ಹೊಡೆದು ಹಲ್ಲೆ ಮಾಡಿರುವ ಘಟನೆಯೊಂದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದೆ
-
Maharashtra Death News: ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲೆಂದು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ
-
Belthangady: ಕಲ್ಮಂಜ ಆದರ್ಶ ನಗರದ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ( heartattack) ನಿಧನ ಹೊಂದಿದ ಘಟನೆಯೊಂದು ನಡೆದಿದೆ.
-
Crimeಬೆಂಗಳೂರು
Bengaluru: ವಕೀಲೆಯಿಂದ ಬೆತ್ತಲೆ ವೀಡಿಯೋ ಮಾಡಿಸಿ, 10 ಲಕ್ಷ ಪೀಕಿಸಿದ ನಕಲಿ ಕಸ್ಟಮ್ಸ್ ಅಧಿಕಾರಿಗಳು; ಏನಿದು ಪ್ರಕರಣ
Bengaluru: ವಕೀಲೆಯೊಬ್ಬರು ತನಗೆ ಜನರ ಗುಂಪೊಂದು ವೀಡಿಯೋ ಕಾಲ್ನಲ್ಲಿ ಬಟ್ಟೆ ಬಿಚ್ಚಲು ಹೇಳಿ 10 ಲಕ್ಷ ರೂ. ವಂಚನೆ ಮಾಡಿರುವ ಕುರಿತು ದೂರು ನೀಡಿದ್ದಾರೆ.
-
Crimeದಕ್ಷಿಣ ಕನ್ನಡ
Belthangady: ಹೆರಿಗೆ ವೇಳೆ ವಿಪರೀತ ರಕ್ತಸ್ರಾವ- ಮಹಿಳೆ ಸಾವು, ವೈದ್ಯರ ನಿರ್ಲಕ್ಷ್ಯವೇ ಕಾರಣ-ಕುಟುಂಬಸ್ಥರಿಂದ ಗಂಭೀರ ಆರೋಪ
Belthangady: ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆಯೊಂದು ಬೆಳ್ತಂಗಡಿ ಬದ್ಯಾರ್ ನಲ್ಲಿ ನಡೆದಿದೆ.
