Crime: ಬೆಂಗಳೂರಿನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಮಲತಂದೆಯೊಬ್ಬ ಏಳು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಕುಂಬಳಗೊಡಿನ ಕನ್ನಿಕಾ ಬಡಾವಣೆಯಲ್ಲಿ ನಡೆದಿದೆ.
Crime
-
Crime: ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಬುಧವಾರ ರಾತ್ರಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು. ಈ ವೇಳೆ ಮಹಿಳೆಯೊಬ್ಬಳು ಮಗುವನ್ನು ಕದ್ದುಕೊಂಡು ಹೋಗಿದ್ದಳು. ನಿದ್ರೆಯಿಂದ …
-
Puttur: ಬೆಂಗಳೂರಿನ ಲಾಡ್ಜ್ ನಲ್ಲಿ ಪುತ್ತೂರು (Puttur) ಮೂಲದ ಯುವಕ ನಿಗೂಢವಾಗಿ ಸಾವನಪ್ಪಿದ್ದಾನೆ. ಗ್ರಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ತಕ್ಷಿತ್ (20) ಶವವಾಗಿ ಪತ್ತೆಯಾಗಿದ್ದಾನೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 8 ದಿನದ ಹಿಂದೆ ಪ್ರೇಯಸಿಯ …
-
Vittla: ಕಾನೂನು ಉಲ್ಲಂಘಿಸಿ ಅಪ್ರಾಪ್ತ ಬಾಲಕನ ಕೈಗೆ ದ್ವಿಚಕ್ರ ವಾಹನ ನೀಡಿದಕ್ಕೆ ವಿಟ್ಲದ ವಾಹನ ಮಾಲಕರೊಬ್ಬರಿಗೆ ಬಂಟ್ವಾಳ ನ್ಯಾಯಾಲಯ 32 ಸಾವಿರ ರೂಪಾಯಿಗಳ ಭಾರಿ ದಂಡ ವಿಧಿಸಿ ತೀರ್ಪು ನೀಡಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ವಿಟ್ಲ (Vittla) ಸಮೀಪ, ಪುತ್ತೂರಿನಿಂದ …
-
Puttur: ಕೆಮ್ಮಾಯಿ ನಿವಾಸಿ ಪ್ರವೀಣ್ ಎಂಬವರಿಗೆ ಅಪರಿಚಿತ ಗುಂಪು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ (Puttur) ಕೆಮ್ಮಾಯಿ ನಿವಾಸಿ ಪ್ರವೀಣ್ ತನ್ನ ಅಕ್ಕನ ಕಾರಿನಲ್ಲಿ ಕಾವೇರಿಕಟ್ಟೆ ಬಳಿ ಬಂದು ಅಲ್ಲಿ …
-
Belgaum: ಬೆಳಗಾವಿಯ ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ನಡೆದಿದ್ದ ಕಲ್ಲು ತರಾಟಕ್ಕೆ ಇದೀಗ ಹಿಂದೂ
-
News
Cyber Crime: ದೇಶದಲ್ಲಿ ಅತಿ ಹೆಚ್ಚು ಸೈಬರ್ ಕ್ರೈಮ್ ನಡೆಯುವ ನಗರ ಯಾವುದು ಗೊತ್ತಾ?!
by ಹೊಸಕನ್ನಡby ಹೊಸಕನ್ನಡCyber Crime: ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಇಡೀ ದೇಶದಲ್ಲಿ ದಾಖಲಾಗಿರುವ ಒಟ್ಟು ಸೈಬರ್ ಅಪರಾಧ ಪ್ರಕರಣಗಳಲ್ಲಿ ಹೆಚ್ಚಿನವು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಂಭವಿಸುತ್ತಿವೆ. 2023 ರಲ್ಲಿ ದೇಶದಲ್ಲಿ ಅತಿ ಹೆಚ್ಚು ಸೈಬರ್ ಪ್ರಕರಣಗಳು ದಾಖಲಾಗಿದ್ದು, ಟಾಪ್ 10 ನಗರಗಳನ್ನು …
-
Karwar: ಶಿರಸಿಯ ಸೋಮನಹಳ್ಳಿಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾಲಕ ಕೈಯಿಂದ ಏರ್ಗನ್ ಗುಂಡು ಹಾರಿ ಇನ್ನೋರ್ವ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಟ್ವಿಸ್ಟ್ ದೊರಕಿದೆ.
-
Crime: ಮದುವೆಯ ಮೇಲಿನ ಗೀಳು ಕೆಲವೊಮ್ಮೆ ಏನು ಮಾಡುತ್ತದೆ ಅನ್ನೋದಕ್ಕೆ ಇದು ಸ್ಪಷ್ಟ ಉದಾಹರಣೆ. ಗುಜರಾತ್ನ ಅಹಮದಾಬಾದ್ನಲ್ಲಿ ಕೆನಡಾದಿಂದ
-
Crime: ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಡಾ.ಸೋಮೇಶ್ ಸೊಲೊಮನ್, ವಿಜಯಲಕ್ಷ್ಮೀ ಯಾನೆ ವಿಜಯ, ನವನೀತ್ ನಾರಾಯಣ ಬಂಧಿತ ಆರೋಪಿಗಳು.
