Mangalore: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ಎಸ್ಐಟಿ ರಚನೆ ಮಾಡಿದ್ದು, ಈ ತಂಡಕ್ಕೆ ಇದೀಗ ಹೆಚ್ಚುವರಿ 20 ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿರುವ ಕುರಿತು ವರಿದಿಯಾಗಿದೆ.
Crime
-
Crime: ಹರಿಯಾಣದಲ್ಲಿ ಹಲ್ಲಿಗಳ ಪ್ರೈವೇಟ್ ಪಾರ್ಟ್ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿ ಜ್ಯೋತಿಷಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
-
Dharmasthala Burials Case: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಮಾತ್ರ ವಿಶೇಷ ತನಿಖಾ ತಂಡ ತನಿಖೆ ಮಾಡುತ್ತದೆ. ಸೌಜನ್ಯ ಪ್ರಕರಣದ ತನಿಖೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.
-
Crime: ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯನ್ನು ಪೊಲೀಸ್ ಠಾಣೆ ಬಳಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆ(Murder) ಮಾಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.
-
-
-
News
Bangalore: ಶಾಪಿಂಗ್ ವಿಷಯಕ್ಕೆ ಗಲಾಟೆ: ಪತ್ನಿ ಕುತ್ತಿಗೆಗೆ ಕಾಲಿನಿಂದ ತುಳಿದು ಕೊಲೆ ಮಾಡಿದ ಗಂಡ
by V Rby V RBangalore: ಗಂಡ ಹೆಂಡತಿ ಜಗಳವು ಕೊಲೆಯಲ್ಲಿ ಅಂತ್ಯಗೊಂಡಿದೆ. ಪತ್ನಿ ಶಾಪಿಂಗ್ ಹೋಗಿದ್ದಕ್ಕೆ ಆಕೆಯ ಕುತ್ತಿಗೆಗೆ ಕಾಲಿನಿಂದ ತುಳಿದು ಪತಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
-
News
Puttur: ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಪ್ರಕರಣ: ಆರೋಪಿ ತಂದೆಗೆ ಜಾಮೀನು ಮಂಜೂರು
by ಕಾವ್ಯ ವಾಣಿby ಕಾವ್ಯ ವಾಣಿPuttur : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕೃಷ್ಣ ಜೆ. ರಾವ್ (21) ಬಂಧನದ ಬೆನ್ನಲ್ಲೆ ಪರಾರಿಯಾಗಲು ಸಹಕರಿಸಿದ ಆರೋಪಿ ತಂದೆ ಪಿ.ಜಿ.ಜಗನ್ನಿವಾಸ ರಾವ್ ಅವರನ್ನು ಬಂಧಿಸಲಾಗಿತ್ತು. …
-
News
Mangaluru: ಪುತ್ತೂರು: ವಿಹರಿಸುತ್ತಿದ್ದ ಜೋಡಿಗೆ ಪುಂಡರಿಂದ ಕಿರುಕುಳ: ವಿಡಿಯೋ ಹರಿಬಿಟ್ಟ ಯುವಕರು
by V Rby V RMangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ ಮುಂದುವರಿದಿದೆ. ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹಾರ ಮಾಡುತ್ತಿದ್ದ ಜೋಡಿಗೆ ಪಾನಮತ್ತರಾಗಿ ಬಂದ ಯುವಕರ ಗುಂಪೊಂದು ಕಿರುಕುಳ ನೀಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
-
Crime: ಪುರಸಭೆಯ ಮಹಿಳಾ ಕೌನ್ಸಿಲರ್ ಒಬ್ಬರನ್ನು ಅವರ ಪತಿಯೇ ಬರ್ಬರವಾಗಿ ಕೊಂದಿರುವ ಘಟನೆ ಚೆನ್ನೈನ ಪಶ್ಚಿಮ ಉಪನಗರದಲ್ಲಿರುವ ತಿರುನಿಂದ್ರವೂರ್’ನಲ್ಲಿ ನಡೆದಿದೆ.
