ಯಾರೂ ಇಲ್ಲದ ಸಮಯದಲ್ಲಿ ಮನೆಯ ಹಿಂಬಾಗಿಲಿನ ಮೂಲಕ ನುಗ್ಗಿ 15 ಪವನ್ ಚಿನ್ನಾಭರಣ, ಮತ್ತು 20 ಸಾವಿರ ಹಣ ಕಳ್ಳತನ ಮಾಡಲಾಗಿತ್ತು.
Criminal
-
Hubballi: ಹುಬ್ಬಳ್ಳಿಯಲ್ಲಿ(Hubballi)ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ 23 ಪಾರಿವಾಳಗಳ ಕುತ್ತಿಗೆಯನ್ನು ಕತ್ತರಿಸಿ ಬಿಸಾಡಿದ ಹೇಯ ಕೃತ್ಯವೊಂದು ವರದಿಯಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಯಾವಗಲ್ ಪ್ಲಾಟ್ ನಲ್ಲಿ ವೈಯಕ್ತಿಕ ದ್ವೇಷದ (Personal Revenge)ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಮತ್ತೊಬ್ಬ ಸಾಕಿದ 23 ಪಾರಿವಾಳಗಳ(Pigeon)ಕುತ್ತಿಗೆಯನ್ನು ಚಾಕುವಿನಿಂದ ಕತ್ತರಿಸಿ …
-
News
Most Criminal Countries Ranking : ವಿಶ್ವದ ಅತ್ಯಂತ ‘ಅಪರಾಧ ದೇಶ’ ಗಳ ಪಟ್ಟಿ ಬಿಡುಗಡೆ! ಭಾರತಕ್ಕೆ ಸಿಕ್ಕ ಸ್ಥಾನ ಎಷ್ಟು?
ಅಂತಹ ಅಪರಾಧ ದೇಶಗಳ ಶ್ರೇಯಾಂಕ ಅಥವಾ ಪಟ್ಟಿಯನ್ನು ವರ್ಲ್ಡ್ ಆಫ್ ಸ್ಟ್ಯಾಟಿಸ್ಟಿಕ್ಸ್ (works of statistic)ಸಂಸ್ಥೆ ಇದೀಗ ಹಂಚಿಕೊಂಡಿದೆ.
-
ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು …
-
latestNewsದಕ್ಷಿಣ ಕನ್ನಡ
ಮಂಗಳೂರು : ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು ದಾಖಲು
ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡರ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬುವವರು, ಉಸೇನ್ ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ …
-
ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಐವರು ಕೈದಿಗಳಿಗೆ ಗುರುವಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು. ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಹುಬ್ಬಳ್ಳಿಯ ಪರಶುರಾಮ ನವಲಗುಂದ, ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಹನಮಂತಪ್ಪ ದೊಡ್ಡಮನಿ, ಶಿವಮೊಗ್ಗದವರಾದ ನಯಾಜುಲ್ಲಾ ಮೌಲಾಸಾಬ್, …
-
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಿದ್ದ ಆರೋಪದ ಮೇಲೆ ದೋಷಿ ಎಂದು ಸಾಬೀತಾಗಿರುವ ಉಗ್ರ ಯಾಸಿನ್ ಮಲಿಕ್ ಗೆ ದೆಹಲಿಯ ಎನ್ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 5 ಪ್ರಕರಣಗಳಿಗೆ ಸಂಬಂಧಿಸಿ ಇಂದು ನ್ಯಾಯಾಲಯ …
