ಪಟ್ನಾ : ಬಿಹಾರದಲ್ಲಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ ಶೇ 70ಕ್ಕೂ ಹೆಚ್ಚು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದು ಬಹಿರಂಗಗೊಂಡಿದೆ. ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡು ಆರ್ಜೆಡಿ, ಕಾಂಗ್ರೆಸ್ ಹಾಗೂ ಇತರ ಎಡಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ನಿತೀಶ್ ಕುಮಾರ್ ಸರ್ಕಾರದ ಬಹುದೊಡ್ಡ ಶಾಕಿಂಗ್ …
Tag:
