ಕಡಬ : ತಾಲೂಕಿನ ಬಿಳಿನೆಲೆ ಕಿದು ಸಿಪಿಸಿಆರ್’ಐ ಸಂಸ್ಥೆಯ ತೋಟದ ಕೆರೆಯಲ್ಲಿ ಕಂಡುಬಂದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ವತಿಯಿಂದ ಸೆರೆ ಹಿಡಿದು ಸ್ಥಳಾಂತರಿಸಿದ್ದಾರೆ. ಅಲ್ಲಿನ ಕೆರೆಯಲ್ಲಿ ಹಲವು ಸಮಯಗಳಿಂದ ಮೊಸಳೆ ಇರುವ ಬಗ್ಗೆ ಹಾಗೂ ಸಮಸ್ಯೆ ಉಂಟಾಗುವ ಹಿನ್ನಲೆಯಲ್ಲಿ ಸ್ಥಳಾಂತರಿಸಲು ಅರಣ್ಯ …