Sullia : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಕಲ್ಲಗುಂಡಿ ಅಂಚೆ ಕಚೇರಿ ಬಳಿ ನಡೆದಿದೆ. ಮೃತರನ್ನು ಕಮಲಾ (67) ಎಂದು ಗುರುತಿಸಲಾಗಿದೆ.
Tag:
Crossing
-
latestಅಂಕಣಕಾಸರಗೋಡು
ರೈಲು ಬಂತೆಂದು ಇನ್ನೊಂದು ಹಳಿಯತ್ತ ಓಡಿದ ವಿದ್ಯಾರ್ಥಿನಿಗೆ ಹೊಂಚು ಹಾಕಿದ್ದ ಜವರಾಯ-ನಡೆಯಿತು ದುರಂತ!!
ಕೊಚ್ಚಿ: ರೈಲ್ವೆ ಹಳಿ ದಾಟುವಾಗ ರೈಲು ಬಂತೆಂದು ಮತ್ತೊಂದು ಹಳಿಯತ್ತ ಓಡಿದಾಗ ರೈಲ್ವೆ ರಿಪೇರಿ ವಾಹನ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆಯೊಂದು ಕೇರಳದ ಅಂಗಮಾಲಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೃತ ಯುವತಿಯನ್ನು ಅನು ಸಾಜನ್(21)ಎಂದು ಗುರುತಿಸಲಾಗಿದೆ. ಯುವತಿ ಮಾರ್ನಿಂಗ್ ಸ್ಟಾರ್ …
