ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ (CRPF GD Constable Job) ಮಾಹಿತಿಯನ್ನು ತಿಳಿಸಿದ್ದು, ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯ ಕರಡುಪ್ರತಿಯನ್ನು ಪ್ರಕಟಿಸಿದೆ
Tag:
CRPF Constable Recruitment 2023
-
Jobs
CRPF Constable Recruitment 2023 : ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ : ಅರ್ಜಿ ಸಲ್ಲಿಸಲು ಕೊನೆ ದಿನ : ಏ.24
9,000 ಕ್ಕೂ ಹೆಚ್ಚು ಕಾನ್ಸ್ಟೇಬಲ್ಗಳ (ತಾಂತ್ರಿಕ ಮತ್ತು ಟ್ರೇಡ್ಸ್ಮೆನ್) ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಒಟ್ಟು 460 ಹುದ್ದೆಗಳು ಖಾಲಿ ಇದೆ.
