CBI Raids: ಬೆಂಗಳೂರು ಸೇರಿ ದೇಶದ 60 ಕಡೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿ ಹಲವು ಕಡೆ ಸಿಬಿಐ ದಾಳಿ ನಡೆಸಿದೆ.
Tag:
crypto currency
-
News
Cryptocurrency: ಅಕ್ರಮ ಹಣ ವರ್ಗಾವಣೆ ಕಾಯ್ದೆ ವ್ಯಾಪ್ತಿಗೆ ಕ್ರಿಪ್ಟೋ ಕರೆನ್ಸಿ! ಇನ್ನು ಕ್ರಿಪ್ಟೋ ವ್ಯವಹಾರಗಳ ಮೇಲೆ ನಿಗಾವಹಿಸಲಿದೆ ಕೇಂದ್ರ!
by ಹೊಸಕನ್ನಡby ಹೊಸಕನ್ನಡಸುಮಾರು 80 ಲಕ್ಷ ಭಾರತೀಯ ಕ್ರಿಪ್ಟೊಕರೆನ್ಸಿಗಳಲ್ಲಿ 140 ಕೋಟಿ (1.4 ಬಿಲಿಯನ್) ಅಮೆರಿಕನ್ ಡಾಲರ್ಗಳಷ್ಟು ಮೊತ್ತದ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
