ಸರಕಾರಿ ಬಸ್ನಲ್ಲಿ ಫುಟ್ಬೋರ್ಡ್ನಲ್ಲಿ ನೇತಾಡುತ್ತ ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ನಾಯಿಗಳು ಎಂದು ಅವಾಚ್ಯವಾಗಿ ನಿಂದಿಸಿರುವ ಘಟನೆಯೊಂದು ನಡೆದಿದೆ. ತಮಿಳು ನಾಡಿನ ಬಿಜೆಪಿ ನಾಯಕಿ (Tamil Nadu BJP Leader) ಹಾಗೂ ನಟಿ ರಂಜನಾ ನಾಚಿಯಾರ್ ( Actress Ranjana Nachiyar) ಅವರನ್ನು …
ct ravi
-
latestNationalNews
Chaitra Kundapura Fraud Case: ಚೈತ್ರಾ ಕುಂದಾಪುರ ಪ್ರಕರಣ- ತನಿಖೆ ಕುರಿತು ಸ್ಪೋಟಕ ಹೇಳಿಕೆ ನೀಡಿದ ಕಾಂಗ್ರೆಸ್
ಚೈತ್ರಾ ಕುಂದಾಪುರ ವಂಚನೆ(Chaitra Kundapura Fraud Case)ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೀಗ ಕಾಂಗ್ರೆಸ್ ಈ ಪ್ರಕರಣದ ಬಗ್ಗೆ ಆಸಕ್ತಿ ತೋರುವಂತೆ ಕಾಣುತ್ತಿದೆ.
-
Karnataka State Politics Updates
Women Reservation Bill: ಮಹಿಳಾ ಮೀಸಲಾತಿ ನಮ್ಮದು – ಸೋನಿಯಾ !! ‘ ಅದು ‘ ಕೂಡ ನಿಮ್ಮದೇ ಅಲ್ಲವೇ ?- ಸಿ ಟಿ ರವಿ ಪ್ರಶ್ನೆ
ಮಹಿಳಾ ಮೀಸಲಾತಿ ಮಸೂದೆ(Women’s Reservation Bill) ‘ನಮ್ಮದು’ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Soniya Gandhi)ಹೇಳಿಕೆ ನೀಡಿದ್ದಾರೆ.
-
Karnataka State Politics Updates
C.T Ravi: ಅಜ್ಜಯ್ಯನ ಮೇಲೆ ಆಣೆ ಹಾಕಲು ಡಿಕೆಶಿಗೆ ಒತ್ತಾಯ: ಜೀವನದಲ್ಲಿ ಲಂಚ ಪಡೆದಿಲ್ಲ ಅಂತ ಪ್ರಮಾಣ ಮಾಡಿ ಎಂದ ಸಿ.ಟಿ ರವಿ
by ಕಾವ್ಯ ವಾಣಿby ಕಾವ್ಯ ವಾಣಿದೇಶ-ರಾಜ್ಯದ ಹಗರಣಗಳನ್ನ ಪಟ್ಟಿ ಮಾಡಿದ್ರೆ 90% ಕಾಂಗ್ರೆಸ್ ಅವಧಿಯಲ್ಲೇ ಆಗಿದೆ. 90% ಅಪರಾಧಿ ಸ್ಥಾನದಲ್ಲಿ ಇರೋರು ಕಾಂಗ್ರೆಸ್ ಸಚಿವರು,
-
Karnataka State Politics Updates
CT Ravi: ಸಿ ಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಆಸೆ ಲಗಾಟಿ, ಕಾರಣ ಹೇಳದೆಯೇ ಕಾರಣ ತೋರಿಸಿದೆ ಹೈ ಕಮಾಂಡ್
ಕಳೆದ ಎರಡು ಮೂರು ದಿನಗಳಿಂದ ಹಿರಿಯ ನಾಯಕ ಸಿ.ಟಿ. ರವಿ( CT Ravi) ಹೆಸರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್ಚಾಗಿ ಕೇಳಿಬರುತ್ತಿದೆ.
-
Karnataka State Politics Updates
CT Ravi: ಸಿಟಿ ರವಿಯವರಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಕುರಿತು ಸ್ಫೋಟಕ ಹೇಳಿಕೆ!
by ವಿದ್ಯಾ ಗೌಡby ವಿದ್ಯಾ ಗೌಡಹೊಸಬರನ್ನು ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಸಿಟಿ ರವಿ (CT Ravi) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
-
Karnataka State Politics Updates
Mangaluru: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಮುಂದುವರಿಕೆ : ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿ ಹೊರಕ್ಕೆ
ಪ್ರಧಾನ ಕಾರ್ಯದರ್ಶಿಯಾಗಿ ಬಿ ಎಲ್ ಸಂತೋಷ್ ಅವರನ್ನು ಮುಂದುವರಿಸಲಾಗಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿ ಅವರನ್ನು ಕೈಬಿಡಲಾಗಿದೆ.
-
Karnataka State Politics Updates
CT Ravi: ‘ ಜನರೇ ಇಲ್ಲಿ ಕೇಳಿ, ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂ ಸಿದ್ದರಾಮಯ್ಯಗೆ ಕಳ್ಸಿ ‘– ಸಿ.ಟಿ ರವಿ ರಾಜ್ಯದ ಜನರಿಗೆ ಕರೆ !
” ಯಾರೂ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದ್ರೆ ಮುಖ್ಯಮಂತ್ರಿಯವರು ಹೇಳಿದ್ದಾರೆ ಅಂತಾ ಅವರಿಗೆ ಕಳುಹಿಸಬೇಕು ” ಎಂದು ಅವರು ಎಚ್ಚರಿಸಿದ್ದಾರೆ.
-
Karnataka State Politics Updates
CT Ravi: ಕಾಂಗ್ರೆಸ್ ನವರು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು: ಸಿಟಿ ರವಿ
by ಕಾವ್ಯ ವಾಣಿby ಕಾವ್ಯ ವಾಣಿಉಚಿತ ವಿದ್ಯುತ್, 2000 ಹಣ, 10 ಕೆಜಿ ಅಕ್ಕಿ ಕೊಡುವುದು ಒಳ್ಳೆಯ ಯೋಜನೆ ಅಲ್ವಾ..? ಕಾಂಗ್ರೆಸ್ ನವರು ನೋಟು ಪ್ರಿಂಟ್ ( printing Machine) ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು ಎಂದು ವ್ಯಂಗ್ಯ ವಾಡಿದ್ದಾರೆ.
-
Karnataka State Politics Updates
CT Ravi: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ಹೀನಾಯ ಸೋಲು
by ಕಾವ್ಯ ವಾಣಿby ಕಾವ್ಯ ವಾಣಿಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ (CT Ravi) ಅವರು ಹೀನಾಯವಾಗಿ ಸೋಲು ಕಂಡಿದ್ದಾರೆ
