ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ನಿನ್ನೆ ಬೆಚ್ಚಿ ಬಿದ್ದಿದ್ದರು. ಲೆಹೆಂಗಾದ ಗುಂಡಿ ಬಿಚ್ಚಿದಾಗ, ಲೆಹೆಂಗಾ ಗುಂಡಿಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 41 ಲಕ್ಷ ರೂಪಾಯಿಯಷ್ಟು ಬೃಹತ್ ಮೌಲ್ಯದ ವಿದೇಶಿ ಕರೆನ್ಸಿ ಕೆಳಕ್ಕೆ ಬಿದ್ದಿತ್ತು. ಬಂಧಿತ ಪ್ರಯಾಣಿಕ ಮಿಸಾಮ್ ರಾಝಾ …
Tag:
