ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ನಿನ್ನೆ ಬೆಚ್ಚಿ ಬಿದ್ದಿದ್ದರು. ಲೆಹೆಂಗಾದ ಗುಂಡಿ ಬಿಚ್ಚಿದಾಗ, ಲೆಹೆಂಗಾ ಗುಂಡಿಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 41 ಲಕ್ಷ ರೂಪಾಯಿಯಷ್ಟು ಬೃಹತ್ ಮೌಲ್ಯದ ವಿದೇಶಿ ಕರೆನ್ಸಿ ಕೆಳಕ್ಕೆ ಬಿದ್ದಿತ್ತು. ಬಂಧಿತ ಪ್ರಯಾಣಿಕ ಮಿಸಾಮ್ ರಾಝಾ …
Currency
-
Interestinglatest
ನಿಮಗೆ ಗೊತ್ತೇ..” ಶೂನ್ಯ” ರೂಪಾಯಿ ನೋಟು? ನಮ್ಮ ದೇಶದಲ್ಲಿ ಮುದ್ರಣವಾಗಿತ್ತು ಈ ನೋಟು…ಇದರ ರಹಸ್ಯವೇನು ಗೊತ್ತೇ ?
by Mallikaby Mallikaಎಲ್ಲರಿಗೂ 1 ರೂಪಾಯಿಯಿಂದ 2 ಸಾವಿರ ರೂಪಾಯಿವರೆಗಿನ ನೋಟುಗಳ ಬಗ್ಗೆ ಗೊತ್ತು. ದಿನನಿತ್ಯದ ಬಳಕೆಗೆ ಇವುಗಳನ್ನು ನಾವು ಬಳಕೆ ಮಾಡುತ್ತಲೇ ಇರುತ್ತೇವೆ. ಭಾರತೀತಯರ ಅಗತ್ಯಗಳನ್ನು ಪೂರೈಸಲು ಭಾರತದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ನೋಟುಗಳನ್ನು ಮುದ್ರಿಸುತ್ತವೆ. ಆದರೆ ನಿಮಗೆ ಗೊತ್ತೇ ? …
-
ಅಂಧರೂ ಕೂಡ ಸುಲಭವಾಗಿ ಗುರುತಿಸುವಂತಹ 1, 2, 5, 10 ಹಾಗೂ 20 ರೂ. ಮುಖಬೆಲೆಯ 5 ಹೊಸ ನಾಣ್ಯಗಳನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿದ್ದಾರೆ. ಸ್ವಾತಂತ್ರದ ಅಮೃತ ಮಹೋತ್ಸವ ಅಂಗವಾಗಿ ಐದು ಹೊಸ ನಾಣ್ಯಗಳನ್ನು ಬಿಡುಗಡೆಗೊಳಿಸಲಾಗಿದ್ದು, ಇವುಗಳ …
-
News
ಇನ್ನು ಮುಂದೆ ದೇಶದ ನೋಟುಗಳಲ್ಲಿ ಗಾಂಧೀಜಿ ಮಾತ್ರ ಇರಲ್ಲ, ಈ ಇಬ್ಬರು ಗಣ್ಯ ವ್ಯಕ್ತಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ !!
ಇನ್ನು ಮುಂದೆ ದೇಶದ ನೋಟುಗಳಲ್ಲಿ ಬರೀ ಗಾಂಧೀಜಿ ಅಲ್ಲ, ಬದಲಾಗಿ ಇನ್ನೂ ಎರಡು ಗಣ್ಯವ್ಯಕ್ತಿಗಳು ಕಾಣಿಸಿಕೊಳ್ಳಲಿದ್ದಾರೆ. ಅವರು ಬೇರಾರು ಅಲ್ಲ. ಪಶ್ಚಿಮ ಬಂಗಾಳದ ಶ್ರೇಷ್ಠ ಗಣ್ಯ ವ್ಯಕ್ತಿಗಳಲ್ಲಿ ಒಬ್ಬರಾದ ರವೀಂದ್ರನಾಥ ಠಾಗೋರ್ ಮತ್ತು ಭಾರತದ 11 ನೇ ರಾಷ್ಟ್ರಪತಿ, ಮಿಸೈಲ್ ಮ್ಯಾನ್ …
-
Karnataka State Politics UpdateslatestNationalಬೆಂಗಳೂರು
ಸದ್ಯದಲ್ಲೇ ಭಾರತದಲ್ಲಿ ಬ್ಯಾನ್ ಆಗಲಿದೆ ಕ್ರಿಪ್ಟೋಕರೆನ್ಸಿ !! | ಈ ಕುರಿತು ಮಹತ್ವದ ಹೆಜ್ಜೆಯಿಡಲಿದೆಯೇ ಕೇಂದ್ರ ಸರ್ಕಾರ?!
ನವದೆಹಲಿ:ಅನಾವಶ್ಯಕ ಚಟುವಟಿಕೆಗಳಿಗೆ ಕ್ರಿಪ್ತೋಕರೆನ್ಸಿಯನ್ನು ಉಪಯೋಗಿಸುತ್ತಿದ್ದು, ಇದು ಅನೇಕ ಚರ್ಚೆಗೆ ದಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ತೋಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತದಲ್ಲಿ ಎಲ್ಲಾ ಮಾದರಿಯ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡುವ ಸಾಧ್ಯತೆಯಿದ್ದು,ಚಳಿಗಾಲದ …
