ಬೆಳ್ತಂಗಡಿ : ಕಕ್ಕಿಂಜೆ ವಿದ್ಯುತ್ ಸ್ಟೇಷನ್ ನ ಮುಂಡಾಜೆ ಮೆಸ್ಕಾಂ ಶಾಖಾ ಕಚೇರಿ ವ್ಯಾಪ್ತಿಯ, ಮುಂಡಾಲ ಬೆಟ್ಟಿನ ದೇವಸ್ಯ ಎಂಬಲ್ಲಿ ಕೆಂಪಯ್ಯ ಗೌಡ ಎಂಬವರ ಹಾಲು ಕರೆಯುವ ದನ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಅ. 22 ರಂದು ನಡೆದಿದೆ. …