Tamilnadu: ಜೂನ್ 28 ರಂದು ಕಸ್ಟಡಿಯಲ್ಲಿ ನಿಧನರಾದ ಅಜಿತ್ ಕುಮಾರ್ ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ನೀಡುವಂತೆ ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಮಂಗಳವಾರ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.
Tag:
CUSTODIAL DEATH
-
News
Tamil Nadu Custodial Death: ತಮಿಳುನಾಡಿನ ಕಸ್ಟೋಡಿಯಲ್ ಡೆತ್ ಪ್ರಕರಣ: ದೂರು ನೀಡಿದ ಮಹಿಳೆಯಿಂದ ಅಜಿತ್ ತಾಯಿಗೆ ಕ್ಷಮೆಯಾಚನೆ
by Mallikaby MallikaMadhurai: ಆಭರಣ ಕಳವು ಸಂಬಂಧ ಮಹಿಳೆಯೊಬ್ಬರು ನೀಡಿದ ದೂರಿನ ಅನುಸಾರದ ಪೊಲೀಸ್ ತನಿಖೆಯ ವೇಳೆ ನಡೆಸಿದ ಹಲ್ಲೆಯಿಂದಾಗಿ ಮದಾಪುರಂ ದೇಗುಲದ ಭದ್ರತಾ ಸಿಬ್ಬಂದಿ ಅಜಿತ್ ಕುಮಾರ್ ಸಾವಿಗೀಡಾಗಿದ್ದರು.
