ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುವ ಕಾಮನ್ ವೆಲ್ತ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ದೊರಕಿದೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಫೈನಲ್ನಲ್ಲಿ ಭಾರತದ ಪಿ.ವಿ ಸಿಂಧು ಕೆನಡಾದ ಮಿಚೆಲ್ ಲಿ ವಿರುದ್ಧ 21-15, 21-13 ನೇರ ಗೇಮ್ಗಳಿಂದ ಗೆಲ್ಲುವ ಮೂಲಕ ಸ್ವರ್ಣ …
Tag:
