Cyclone: ರಾಜ್ಯಾದ್ಯಂತ ಇದೀಗ ಚಳಿಯ ಆರ್ಭಟ ಜೋರಾಗಿದೆ. ಮೈ ಕೊರೆಯುವ ಚಳಿಗೆ ಜನರು ಮನೆಯಿಂದ ಹೊರಬರಲು ಕೂಡ ಹಿಂದೆ ಮುಂದೆ ಯೋಚಿಸುತ್ತಿದ್ದಾರೆ. ಈ ನಡುವೆ ಮಳೆಯ ಆರ್ಭಟ ಕೂಡ ಜೋರಾಗುತ್ತದೆ ಎನ್ನಲಾಗಿದೆ. ಯಾಕೆಂದರೆ ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಲಿದ್ದು …
Cyclone
-
Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 1ರಿಂದ …
-
Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಗಾಳಿಯು ನೈರುತ್ಯದಿಂದ ಈಶಾನ್ಯಕ್ಕೆ ಚಲಿಸುತ್ತಿರುವುದರಿಂದ (ಮುಂಗಾರು ರೀತಿ) ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ …
-
News
Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ಬಂಗಾಳಕೂಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತ ಕ್ಷೀಣಿಸುವ ಲಕ್ಷಣ
Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
-
News
Bengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ: ಉಡುಪಿ, ದ.ಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
by ಕಾವ್ಯ ವಾಣಿby ಕಾವ್ಯ ವಾಣಿBengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
ಬೆಂಗಳೂರು
Cyclone ಎಫೆಕ್ಟ್, ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ, ಕೆಲವೆಡೆ ಬಿರುಗಾಳಿ ಕೂಡಾ ಸಾಧ್ಯತೆ !
by ಹೊಸಕನ್ನಡby ಹೊಸಕನ್ನಡಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ (Rain alert) ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚೌಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ …
-
Cyclone Tej In Arabian Sea: ಅರಬ್ಬಿ ಸಮುದ್ರದ ನಡು ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಚಂಡಮಾರುತ (Cyclone Tej In Arabian Sea)ಸೃಷ್ಟಿಯಾಗಿದೆ. ಹಿಂದೂ ಮಹಾಸಾಗರ (Indian Ocean region) ಪ್ರದೇಶದಲ್ಲಿ ಚಂಡಮಾರುತಗಳನ್ನು ಹೆಸರಿಸಲು ಅನುಸರಿಸಿದ …
-
Interesting
Cyclone: ಚಂಡಮಾರುತಕ್ಕೆ ಸ್ತ್ರೀಯರ ಹೆಸರಿಡುವುದ್ಯಾಕೆ? ಅಂದ ಹಾಗೆ ಮಹಿಳೆಯರ ಹೆಸರಿರುವ ಸೈಕ್ಲೋನ್ಗೆ ರೌದ್ರಾವತಾರ ಹೆಚ್ಚಂತೆ-ಅಧ್ಯಯನ
by Mallikaby Mallikaಹೆಣ್ಣುಮಕ್ಕಳ ಹೆಸರಿರುವ ಚಂಡಮಾರುತಗಳು ಹೆಚ್ಚು ಮಾರಣಾಂತಿಕವಾಗಿರುತ್ತವೆ ಎಂದು ಅಧ್ಯಯನವೊಂದು ಹೇಳಿದೆ.
-
News
Biparjoy: ಬಿಫೋರ್ ಜಾಯ್ ಚಂಡಮಾರುತ: 24 ಗಂಟೆಗಳಲ್ಲಿ ಮತ್ತಷ್ಟು ತೀವ್ರ, ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ, ಭಾರೀ ಮಳೆ !
‘ಬಿಪೊರ್ಜೋಯ್’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ.
-
ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆರಾಯ ಅಬ್ಬರಿಸಲಿರುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
