ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ (Rain alert) ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚೌಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ …
Tag:
