ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಚಂಡಮಾರುತದ ಅಬ್ಬರಕ್ಕೆ ಇನ್ನೂ ಐದು ದಿನಗಳ ಕಾಲ ಭಾರೀ ಥಂಡಿ ಮಳೆಯಾಗಲಿದ್ದೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ …
Tag:
