ಮಳೆಯ ಅವಾಂತರ ಒಂದಲ್ಲ ಎರಡಲ್ಲ. ಪ್ರತಿಯೊಬ್ಬರ ಜೀವನ ಅಸ್ತ ವ್ಯಸ್ತ ಆಗಿ ಕಂಗಳಾಗಿ ಹೋಗಿದ್ದಾರೆ. ಆದ್ದರಿಂದ ಎಲ್ಲೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಸಿತ್ರಾಂಗ್ ಹೆಸರಿನ ಈ ಚಂಡಮಾರುತದಿಂದ ಕರ್ನಾಟಕಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದ್ರೂ ಅಲ್ಪ ಪ್ರಮಾಣದಲ್ಲಿ ಮಳೆ ಆಗುತ್ತೆ …
Tag:
