ಮಕ್ಕಳೆಂದರೆ ಮುಗ್ಧತೆಯ ಪ್ರತೀಕ..ಏನು ಅರಿಯದ ಪುಟ್ಟ ಕಂದಮ್ಮಗಳನ್ನು ಅಪಹರಿಸಿ ಹಣ ವಸೂಲಿ ಮಾಡುವ ಇಲ್ಲವೇ ತಮ್ಮ ಅಕ್ರಮ ಕಾರ್ಯಗಳಿಗೆ ಬಲಿಪಶು ಗಳನ್ನಾಗಿ ಮಾಡಿಕೊಳ್ಳುವ ದಂಧೆ ಈಗಲೂ ಕೆಲವೆಡೆ ನಡೆಯುತ್ತಿವೆ. ಈ ನಡುವೆ ಕರಾವಳಿಯಲ್ಲಿಯೂ ಕೂಡ ಮಗುವನ್ನು ಅಪಹರಣ ಮಾಡಲು ವಿಫಲ ಪ್ರಯತ್ನ …
D.K
-
ದೇಶದ ಬೆನ್ನೆಲುಬಾಗಿರುವ ಕೃಷಿಯನ್ನು ಉತ್ತೇಜಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ರಸಗೊಬ್ಬರದ ಪೂರೈಕೆ, ಕೃಷಿ ಚಟುವಟಿಕೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಆರ್ಥಿಕ ನೆರವನ್ನು ನೀಡಿ, ಕೃಷಿ ಸಾಧನಗಳನ್ನು ಕಡಿಮೆ ಬೆಲೆಯಲ್ಲಿ ದೊರೆಯುವಂತೆ ಮಾಡಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ …
-
ಮಂಗಳೂರು ಐತಿಹಾಸಿಕವಾಗಿ ಮಹತ್ವದ ಸ್ಥಳವಾಗಿದ್ದು, ಪ್ರಸಿದ್ಧ ಪ್ರವಾಸಿ ಆಕರ್ಷಣೆಯ ತಾಣವಾಗಿದೆ. ಕರ್ನಾಟಕದ ಪ್ರಮುಖ ಬಂದರು ನಗರವಾಗಿರುವ ಮಂಗಳೂರಿನ ಸೊಬಗಿಗೆ ಕಿರೀಟದಂತೆ ಪಿಲಿಕುಳ ನಿಸರ್ಗಧಾಮ ಮಂಗಳೂರಿನ ಜನಪ್ರಿಯ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಕರ್ನಾಟಕ ರಾಜ್ಯದ ಸುಂದರ ನಗರದಲ್ಲಿ ದಕ್ಷಿಣ ಕನ್ನಡದ ಜಿಲ್ಲಾಡಳಿತದಿಂದ ಉತ್ತೇಜಿತವಾಗಿರುವ …
-
ದಕ್ಷಿಣ ಕನ್ನಡ
ವ್ಯಾಪಕ ಮಳೆ ಹಾನಿ : ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಎರಡು ದಿನಗಳ ಜಿಲ್ಲಾ ಪ್ರವಾಸ !
by Mallikaby Mallikaರಾಜ್ಯದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಲೇ ಇದ್ದು, ಹಲವು ಕಡೆ ಹಲವು ಪ್ರದೇಶಗಳಲ್ಲಿ ಭಾರೀ ಹಾನಿಯುಂಟಾಗಿದೆ. ಹಾಗಾಗಿ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಸಿಎಂ ಬಸವರಾಜ ಬೊಮ್ಮಾಯಿ ನಡೆಸಲಿದ್ದಾರೆ. ಈ ಕುರಿತಾಗಿ ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊಡಗು ದಕ್ಷಿಣ ಕನ್ನಡ, …
-
ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದ್ದು ಜು.2ರಂದು ಮಧ್ಯಾಹ್ನ ಭೂಮಿ ಕಂಪಿಸಿದೆ. ಸಾಲು ಸಾಲು ಭೂಕಂಪಗಳಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಕಂಪಿಸಿದೆ. ಜನರಿಗೆ ಏನಾಗುತ್ತಿದೆ ಎಂದೇ ತಿಳಿಯುತ್ತಿಲ್ಲ. ಭೂಕಂಪವೆಂಬ ನೈಸರ್ಗಿಕ ವಿಕೋಪ ಮತ್ತು ಅದರ ಪರಿಣಾಮ ನೋಡಿ ತಿಳಿದು …
-
ದ.ಕ.ಹಾಗೂ ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಮತ್ತೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಜು.2 ರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಉಂಟಾದ ಭೀಕರ ಶಬ್ದ ಮತ್ತು ಕಂಪನದಿಂದ ಜನತೆ ನಲುಗಿ ಆತಂಕಗೊಂಡಿದ್ದಾರೆ. ನಿರಂತರ ಕಂಪನದಿಂದ ಜನತೆಯಲ್ಲಿ …
-
ಜೂ.30 -ಜು.1 ರಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ.ಇದು 5 ನೇ ಬಾರಿಯ ಕಂಪನ. ಸುಳ್ಯ ತಾಲೂಕಿನ ಉಬರಡ್ಕ ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕದಿಂದ ಇದ್ದಾರೆ.
-
ದಕ್ಷಿಣ ಕನ್ನಡ
ದ.ಕ : ಸುಳ್ಯ ತಾಲೂಕಿನಲ್ಲಿ ಭೂಕಂಪನ | ಭಯಗೊಂಡು ಮನೆಯಿಂದ ಹೊರಕ್ಕೆ ಬಂದ ಜನತೆ!
by Mallikaby Mallikaಸುಳ್ಯ: ತಾಲೂಕಿನಲ್ಲಿ ಬೆಳಗ್ಗೆಯೇ ಭೂಕಂಪನವಾದ ಜನರಿಗೆ ಅನುಭವವಾಗಿದೆ. ಈ ರೀತಿಯಾದಾಗ ಜನರು ಮನೆಯಿಂದ ಭಯಗೊಂಡು ಹೊರಗೋಡಿ ಬಂದ ಘಟನೆ ನಡೆದಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ಜನರು ಭಯಭೀತಗೊಂಡು ಮನೆಯಿಂದ ಹೊರಗೆ ಬಂದಿದ್ದಾರೆ. ಬೆಳಿಗ್ಗೆ 9.10, 9.11ರ ಸಮಯದಲ್ಲಿ ಲಘು …
-
JobslatestNewsದಕ್ಷಿಣ ಕನ್ನಡ
ದ.ಕ.ಜಿಲ್ಲೆಯ ಜನತೆಗೆ ಭರ್ಜರಿ ಉದ್ಯೋಗವಕಾಶ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಮತ್ತು 78 ಸಹಾಯಕಿಯರ ಸೇರಿದಂತೆ 87 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. …
-
ದಕ್ಷಿಣ ಕನ್ನಡ
ವಿಟ್ಲದ ಆತ್ಮಿಕಾಳ ಪರವಾಗಿ ಯಾರೂ ಯಾಕೆ ಉಸುರೆತ್ತೊದಿಲ್ಲ ? |
ಎಲ್ಲಿ ಸತ್ತಿದ್ದಾರೆ ನಕಲಿ ಸ್ತ್ರೀವಾದಿಗಳು,ಹೋರಾಟಗಾರರು ?ಅಪ್ರಾಪ್ತ ದಲಿತ ಬಾಲಕಿಯ ಆತ್ಮಹತ್ಯೆಯೊಂದು ನಿನ್ನೆ ವಿಟ್ಲದಲ್ಲಿ ನಡೆದಿದ್ದು, ಈ ಘಟನೆಗೆ ಅನ್ಯಕೋಮಿನ ಯುವಕ ಕಾರಣ ಎಂದು ಪ್ರಾಥಮಿಕ ಹಂತದಲ್ಲಿ ಗೊತ್ತಾದರೂ, ಇಲ್ಲಿಯವರೆಗೆ ಯಾವುದೇ ರಾಜಕೀಯ ಧುರೀಣರು, ದಲಿತ ಸಮುದಾಯದ ಮುಖಂಡರು ಭೇಟಿ ನೀಡದಿರುವುದು ಆಶ್ಚರ್ಯಕರವಾಗಿದೆ. ಮುಸ್ಲಿಂ ಸಮುದಾಯದವರಿಗೆ ಏನಾದರೂ ಆದಾಗ, …
