ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಲಾಗಿದೆ ಎಂದು ಅ.31 ರಂದು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. ಹಿಂದೆ ದಕ್ಷ ಆಡಳಿತ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ ಇವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ. ಡಾ. ರಾಜೇಂದ್ರ ಕೆ.ವಿ ವರ್ಗಾಣೆಯ ಬಳಿಕ ದ. …
Tag:
