D.K.Loksabha Election 2024: ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಮುಂದುವರಿಸಿದೆ. ಬಿಜೆಪಿ ಅಭ್ಯರ್ಥಿ 33207 ಮುನ್ನಡೆ ಕಾಯ್ದುಕೊಂಡಿದ್ದಾರೆ, ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ: 171604 ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ : 138397 ನೋಟಾ 5000 ಅಂತರ : 33207
Tag:
