ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕ್ರಾಂತಿ’ ಸಿನಿಮಾ ಜನವರಿ 26 ರಂದು ತೆರೆ ಕಂಡು ಉತ್ತಮ ಪ್ರತಿಕ್ರಿಯೆ ಗಳಿಸಿದೆ. ಜನರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಅಭಿಮಾನಿಗಳಂತು ಕ್ರಾಂತಿ ಗುಂಗಿನಲ್ಲೇ ಇದ್ದಾರೆ. ಆದರೆ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ತಮ್ಮ ಮುಂದಿನ …
Tag:
