Daily horoscope 08/11/2023 ಮೇಷ ರಾಶಿ. ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ.ಕೈಗೊಂಡ ಕೆಲಸಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ.ಸಂಗಾತಿಯೊಂದಿಗೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ಬಂಧು ಮಿತ್ರರರಿಂದ ಬೆಂಬಲ ಹೆಚ್ಚಾಗತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಏರಿಳಿತಗಳು ನಿವಾರಣೆಯಾಗುತ್ತವೆ. ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ. ವೃಷಭ ರಾಶಿ. ವೃತ್ತಿಪರ …
Tag:
