Daily horoscope 15/11/2023 ಮೇಷ ರಾಶಿ. ಯೋಜಿತ ವ್ಯವಹಾರಗಳು ಮುಂದೆ ಸಾಗುವುದಿಲ್ಲ. ಪ್ರಯಾಣದಲ್ಲಿ ಎಚ್ಚರಿಕೆ ವಹಿಸಬೇಕು. ಕೆಲವು ವಿಚಾರಗಳಲ್ಲಿ ಬಂಧು ಮಿತ್ರರೊಂದಿಗೆ ವಿವಾದಗಳು ಉಂಟಾಗುತ್ತದೆ. ಹಣಕಾಸಿನ ಸಮಸ್ಯೆಗಳು ಕಿರಿ ಕಿರಿ ಉಂಟುಮಾಡುತ್ತವೆ. ವ್ಯಾಪಾರ-ವ್ಯವಹಾರಗಳು ಮಂದಗತಿಯಲ್ಲಿ ಸಾಗುತ್ತವೆ.ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ. ವೃಷಭ ರಾಶಿ. …
Tag:
