ಸಾಮಾನ್ಯ ಜನತೆಗೆ ಬೆಲೆ ಏರಿಕೆಯ ಬಿಸಿಯ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗಷ್ಟೇ ಹಾಲಿನ ದರ, ಈರುಳ್ಳಿ, ಅಡಿಗೆ ಎಣ್ಣೆಗಳ ದರ ಏರಿಕೆಯಾಗಿ ಗಾಯದ ಮೇಲೆ ಬರೆ ಎಳೆದಂತಹ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಕೂಡ ದಿನಬಳಕೆ ವಸ್ತುಗಳ ಬೆಲೆ ದಿನಂಪ್ರತಿ ಹೆಚ್ಚಳವಾಗುತ್ತಿರುವ …
Tag:
Daily used
-
ದೀಪಾವಳಿ ಹಬ್ಬದ ಹೊಸ್ತಿಲಲ್ಲಿ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಹಾಲಿನ ದರ ಏರಿಕೆಯ ಬಿಸಿ ತಟ್ಟಿದ ನಡುವೆ,ಈರುಳ್ಳಿ ಬೆಲೆ ಏರಿಕೆಯಾಗಿ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈಗಾಗಲೇ ಕಂಗೆಟ್ಟಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಶಾಕ್ ಎದುರಾಗಿದ್ದು, ಇದೀಗ ಖಾದ್ಯ ತೈಲ …
