ಶಬರಿಮಲೆ ಅಯ್ಯಪ್ಪ ನಿಗೆ ಆಂಧ್ರಪ್ರದೇಶದ ಭಕ್ತರೊಬ್ಬರು ವಜ್ರದ ಕಿರೀಟವನ್ನು ಕಾಣಿಕೆಯಾಗಿ ಕೊಟ್ಟು ಹರಕೆ ತೀರಿಸಿಕೊಂಡಿದ್ದಾರೆ. ಕರ್ನೂಲ್ ಜಿಲ್ಲೆಯ ನಂದ್ಯಾಲದ ಮಾರಂ ವೆಂಕಟಸುಬ್ಬಯ್ಯ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರ ಹೊದಿಕೆಯ ಚಿನ್ನದ ಕಿರೀಟ ನೀಡಿದ್ದಾರೆ. ಕೇರಳ ಹೈಕೋರ್ಟ್ ವಕೀಲರೊಬ್ಬರ ನೆರವಿನೊಂದಿಗೆ ಶುಕ್ರವಾರ ಕಿರೀಟವನ್ನು …
Tag:
