ಕಾಣಿಯೂರು: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕಾರಣಿಕ ಕ್ಷೇತ್ರ ಶ್ರೀಕ್ಷೇತ್ರ ದೈಪಿಲ ಶಿರಾಡಿ ರಾಜನ್ ದೈವ ಹಾಗೂ ಚಕ್ರವರ್ತಿ ಕೊಡಮಣಿತ್ತಾಯ ದೈವದ ಬ್ರಹ್ಮಕಲಶೋತ್ಸವ ಫೆಬ್ರವರಿ 6-7 ರಂದು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಮಲೋಚನಾ ಸಭೆ ಜ.9ರಂದು ದೈಪಿಲದಲ್ಲಿ ನಡೆಯಿತು. ಸಭೆಯಲ್ಲಿ …
Tag:
