ತುಳುನಾಡಿನ ಮಣ್ಣಿನ ಸಂಸ್ಕೃತಿ ಮತ್ತು ನಂಬಿಕೆಯ ಪರಮೋಚ್ಚ ಶಕ್ತಿಯಾದ ದೈವಾರಾಧನೆಯು ಇಂದು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಈ ಪವಿತ್ರ ಕ್ಷೇತ್ರದಲ್ಲಿ ದೈವದರ್ಶನ ಪಾತ್ರಿಯಾಗಿ ಸುದೀರ್ಘ ಕಾಲದಿಂದ ಶ್ರದ್ಧೆ ಮತ್ತು ಭಕ್ತಿಯಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಚೇರ್ಕಾಡಿ ಹೊಸಗರಡಿಯ ಹೆಮ್ಮೆಯ ಸಾಧಕ ಶ್ರೀ …
daivaradhane
-
News
Belthangady ಯಲ್ಲಿ ಮತ್ತೆ ಶುವಾಯ್ತು ದೈವಾರಾಧನೆ ವಿವಾದ – ಕೋರ್ಟ್ ಮೆಟ್ಟಿಲೇರಿದ ‘ಗುಳಿಗ ಕೋಲ’ ಕಟ್ಟುವ ವಿಚಾರ !!
Belthangady : ಇಂದು ಯಾವುದೇ ರೀತಿಯ ಕೋರ್ಟ್ ಗಳು, ಪಂಚಾಯಿತಿಗಳು ಇದ್ದರೂ ಕೂಡ ಇಂದಿಗೂ ಕರಾವಳಿಯ ಜನ ಮೊದಲು ಮೊರೆಹೋಗುವುದು ದೈವಗಳ ಬಳಿ. ತಾವು ಏನನ್ನೇ ಬೇಡಿ ಹೋದರೂ, ಯಾವುದೇ ರೀತಿಯ ಅನ್ಯಾಯಕ್ಕೆ ಒಳಗಾಗಿದ್ದರೂ ದೈವಗಳು ನಮಗೆ ನ್ಯಾಯ ಒದಗಿಸುತ್ತವೆ ಎಂಬುದು …
-
Koragajja Swamy Temple: ತುಳುನಾಡಿನ ಕಾರಣಿಕ ದೈವವಾಗಿರುವ ಕೊರಗಜ್ಜ ಸ್ವಾಮಿಯ ಗುಡಿಯನ್ನು ಕೆಡವಿರುವ ಮಾಹಿತಿಯೊಂದು ಮೈಸೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
-
InterestinglatestNewsದಕ್ಷಿಣ ಕನ್ನಡ
Mangaluru Daivaradhane: ರಕ್ತೇಶ್ವರಿ ದೈವದ ಗೆಜ್ಜೆ ಸದ್ದು; ಪ್ರಶ್ನಾ ಚಿಂತನೆಯಲ್ಲಿ ದೊರೆತ ಉತ್ತರವೇನು?
Mangaluru Daivaradhane: ದೈವಗಳನ್ನು ನಂಬುವ ಕರಾವಳಿಗರಿಗೆ ದೈವಾರಾಧನೆ ಬಹಳ ಮಹತ್ವದ್ದು. ಇತ್ತೀಚೆಗೆ ಯೆಯ್ಯಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಹಿಂಬದಿಯಲ್ಲಿ ಇರುವ ನಾಗಮಂಟಪ ರಸ್ತೆಯ ರಕ್ತೇಶ್ವರಿ ಕ್ಷೇತ್ರದಲ್ಲಿ ದೈವದ ಗೆಜ್ಜೆ ಶಬ್ದ ಕೇಳಿ ಬರುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಕುರಿತು …
-
News
Viral Video: ಭಂಡಾರ ಏರುವ ಸಮಯದಲ್ಲಿ ನಡೆಯಿತು ದೈವಿಕ ದರ್ಶನ, ಬಸವನ ಮೇಲೆಯೇ ದೈವದ ಆವಾಹನೆ! ವೀಡಿಯೋ ಇಲ್ಲಿದೆ
by ವಿದ್ಯಾ ಗೌಡby ವಿದ್ಯಾ ಗೌಡಕರಾವಳಿ ಭಾಗದಲ್ಲಿ ದೈವಾರಾಧನೆಗೆ ವಿಶೇಷವಾದ ಮಹತ್ವವಿದೆ. ಇಲ್ಲಿನ ಜನರು ದೇವರಷ್ಟೇ ದೈವಗಳನ್ನು ನಂಬಿಕೆಯಿಂದ ಆರಾಧನೆ ಮಾಡುತ್ತಾರೆ.
-
ವಿಶ್ವವ್ಯಾಪಿ ಸಿನಿಮಾ ಕಾಂತಾರ ( Kantara) ಹೆಚ್ಚು ಸದ್ದು ಮಾಡಿದ್ದರೂ, ವಿದೇಶಗಳಲ್ಲಿ ಪ್ರಶಂಸೆ ಗಳಿಸಿದ್ದರೂ ಸ್ವದೇಶದಲ್ಲಿ ಮಾತ್ರ ಧಾರ್ಮಿಕ ಕಾರಣಕ್ಕೆ ಸ್ವಲ್ಪ ಹಿನ್ನಡೆ ಸಾಧಿಸುತ್ತಿದೆಯೇ ಎನ್ನುವ ಅನುಮಾನವೊಂದು ಹುಟ್ಟಿಕೊಂಡಿದೆ. ಸಿನಿಮಾ ಪ್ರಿಯರ ಅನುಮಾನಕ್ಕೆ ಪುಷ್ಟಿ ನೀಡುವಂತಹ ಘಟನೆಯೊಂದು ಇದೀಗ ಸುಳ್ಯದಲ್ಲಿ ನಡೆದಿದ್ದು, …
-
Entertainment
ದೊಡ್ಡ ಮಟ್ಟದಲ್ಲಿ ‘ ರೀಲು ‘ ಬಿಟ್ಟರೆ ದೈವಕ್ಕೆ ಬೇಜಾರಾಗಲ್ಲ, ಸಣ್ಣದಾಗಿ ‘ ರೀಲ್ಸು ‘ ಮಾಡೋರಿಗೆ ಮಾತ್ರ ಹೊಸ ರೂಲ್ಸು
by ಹೊಸಕನ್ನಡby ಹೊಸಕನ್ನಡರಿಷಬ್ ಶೆಟ್ಟಿ ಲೆವೆಲ್ ಚೇಂಜ್ ಆಗಿದೆ. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಚಿತ್ರರಂಗದಲ್ಲಿ ಹೊಸ ದಾಖಲೆಗಳ ಸರಮಾಲೆಯನ್ನೇ ಬರೆದಿದೆ. ಈ ಚಿತ್ರ ಈಗಾಗಲೇ 400 ಕೋಟಿ ರೂಪಾಯಿಗಳಿಗಿಂತಲೂ ಅಧಿಕ ಗಳಿಕೆಯನ್ನು ಮಾಡಿದ್ದು, ವಿದೇಶಗಳಲ್ಲೂ ಕೂಡ ‘ಕಾಂತಾರ’ ಮೋಡಿ ಮಾಡಿದ್ದು, …
-
Breaking Entertainment News KannadaEntertainmentlatestNewsದಕ್ಷಿಣ ಕನ್ನಡ
ತುಳುನಾಡ ದೈವಾರಾಧಕರಿಂದ ಎಚ್ಚರಿಕೆಯ ಸಂದೇಶ| ಯಾಕಾಗಿ ?
by ಹೊಸಕನ್ನಡby ಹೊಸಕನ್ನಡಕಾಂತಾರ (Kantara) ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಹಿಟ್ ಆಗಿ 400ಕೋಟಿಗೂ ಹೆಚ್ಚು ಬಾಕ್ಸ್ ಆಫೀಸ್ ನಲ್ಲಿ ಕಮಾಯಿ ಮಾಡಿದ್ದು ತಿಳಿದಿರುವಂತದ್ದೇ!!! ಕರಾವಳಿಯ ಕಲೆ, ಆಚರಣೆಯನ್ನೊಳಗೊಂಡ ತುಳುನಾಡಿನ ಸಂಸ್ಕೃತಿಯ ವೈಭವವನ್ನು ಜಗತ್ತಿಗೆ ಪರಿಚಯಿಸಿದೆ. ಅದರಲ್ಲೂ ಕೂಡ ದೈವಾರಾಧನೆ (Daivaradhane) ಕುರಿತು ಚಿತ್ರದಲ್ಲಿ …
