Dakshina kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ತೀವ್ರವಾಗಿ ಹರಡುತ್ತಿದ್ದು, ಇದರಿಂದ ಬೆಳೆಗಾರರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಂಕಷ್ಟಕ್ಕೊಳಗಾಗಿರುವ ಅಡಿಕೆ ಬೆಳೆಗಾರರ ಬೆಳೆಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ …
Dakshina Kannada
-
Vittla: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ಮನೆ ನಿವಾಸಿ ಗಣೇಶ @ ಗಣೇಶ ಪೂಜಾರಿ ವಿರುದ್ಧ ಹಲ್ಲೆ, ದೊಂಬಿ, ಕೊಲೆ ಯತ್ನ, ಜೂಜು ಸೇರಿದಂತೆ ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಗಳಲ್ಲಿ ಒಟ್ಟು 14 ಪ್ರಕರಣಗಳು …
-
CYBER SECURITY: ಹೊಸ ವರ್ಷ 2026ರ ಸಂಭ್ರಮದಲ್ಲಿ ನಮ್ಮ ವಾಟ್ಸ್ಆ್ಯಪ್, ಇನ್ಸ್ಟಾಗ್ರಾಮ್, ಫೇಸ್ಬುಕ್ ಮೆಸೇಂಜರ್ಗಳು ಶುಭ ಸಂದೇಶಗಳಿಂದ ತುಂಬಿ ತುಳುಕುತ್ತವೆ. ಸಾಮಾನ್ಯ ದಿನಗಳಲ್ಲಿ ಅಂದಾಜು 10-15 ಸಂದೇಶಗಳಿದ್ದರೆ, ಹಬ್ಬದ ದಿನ ಸಾವಿರಕ್ಕೂ ಮೀರಿ ಸಂದೇಶಗಳು ಬಂದರೂ ಅಚ್ಚರಿಯಿಲ್ಲ. ಆದರೆ, ಈ ಸಂದರ್ಭದಲ್ಲೇ …
-
Puttur: ಡಿ. 28ರಂದು ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಪುತ್ತೂರಿನ ತೆಂಕಿಲ ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆದ ಮರಾಟಿ ಸಂಭ್ರಮ ದಲ್ಲಿ ಹಲವರು ಘನ್ಯರು ಭಾಗಿ ಆಗಿದ್ದರು. ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ …
-
ದಕ್ಷಿಣ ಕನ್ನಡ
Mangaluru : ಗಂಡನನ್ನು ಕೊಂದಿದ್ದು ಸಾಬೀತಾದ್ರೂ ಹೆಂಡತಿಯನ್ನು ಆರೋಪ ಮುಕ್ತಗೊಳಿಸಿದ ಕೋರ್ಟ್ – ಮಂಗಳೂರಲ್ಲೊಂದು ವಿಚಿತ್ರ ತೀರ್ಪು
Mangaluru : ಹೆಂಡತಿ ಒಬ್ಬಳು ತನ್ನ ಗಂಡನನ್ನು ಕೊಂದಿರುವುದು ಕೋರ್ಟ್ ಒಳಗೆ ಸಾಬೀದಾದರೂ ಕೂಡ ಆಕೆಯನ್ನು ಆರೋಪ ಮುಕ್ತವನ್ನಾಗಿಸಿರುವ ಅಚ್ಚರಿಯ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಿತ್ರ …
-
Mangalore: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ …
-
Bantwala: ದೇಶದೆಲ್ಲೆಡೆ ಬೌಬೌ ಬಿರಿಯಾನಿ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ಬೌ ಬೌ ಶವರ್ಮಾ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಬನ್ ಬೈಟ್ಸ್ ಎಂಬಲ್ಲಿ ಗ್ರಾಹಕರಿಗಾಗಿ ತಯಾರಿಸಿಟ್ಟ ಶವರ್ಮಾ ವನ್ನು ಬೀದಿ …
-
Dakshina kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯವಾಗಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಶಾಲಾ ಮಕ್ಕಳಲ್ಲಿ ಅಥವಾ ಸಾರ್ವಜನಿಕರಲ್ಲಿ ಖಾಯಿಲೆಯ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣಕ್ಕೆ ಚಿಕಿತ್ಸೆಯನ್ನು ಪಡೆಯುವುದರೊಂದಿಗೆ ಸೋಂಕು ಹರಡದಂತೆ …
-
ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಡಿ.3 ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ 11.40 ಕ್ಕೆ ಉಳ್ಳಾಲ …
-
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ರವರು, ಇಂದು ನ.28 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಬೆಳಗ್ಗೆ 9.55ಕ್ಕೆಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ 11.05ಕ್ಕೆ ವಿಮಾನ ನಿಲ್ದಾಣದಲ್ಲಿ …
