Mangaluru: ನಾಲ್ವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ ರೂ.30 ಸಾವಿರ ದಂಡ ವಿಧಿಸಿದೆ.
Dakshina kannada crime
-
Crimeದಕ್ಷಿಣ ಕನ್ನಡ
Puttur: ಪ್ರೀತಿ-ಪ್ರೇಮ ವಿಚಾರ; ಹುಡುಗಿ ವಿಷಯಕ್ಕೆ ಬರಬೇಡ ಎಂದು ಯುವಕನಿಗೆ ಹಲ್ಲೆ, ಜೀವಬೆದರಿಕೆ; ಪ್ರಕರಣ ದಾಖಲು
Puttur: ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ತಂಡವೊಂದು ಯುವಕನಿಗೆ ಹಲ್ಲೆ ಮಾಡಿದ ಘಟನೆಯೊಂದು ಕುರಿಯ ಮಲಾರ್ ಎಂಬಲ್ಲಿ ನಡೆದಿದೆ
-
Crimeದಕ್ಷಿಣ ಕನ್ನಡ
Mangaluru: ಹುಡುಗಿ ವಿಚಾರದಲ್ಲಿ ಕಾಲೇಜು ಹುಡುಗರ ಗಲಾಟೆ; ಯುವಕನಿಗೆ ಹಿಗ್ಗಾಮುಗ್ಗ ಹಲ್ಲೆಗೈದ ಲವ್ವರ್; ವೀಡಿಯೋ ವೈರಲ್
Mangaluru: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿರುವ ಘಟನೆಯೊಂದು ನಡೆದಿದ್ದು, ಈ ಘಟನೆಯಲ್ಲಿ ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹಿಗ್ಗಾಮುಗ್ಗ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ: Praveen Nettaru Murder …
-
Crimeದಕ್ಷಿಣ ಕನ್ನಡ
Vitla: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ; ಮೂವರು ಅಂತರಾಜ್ಯ ಕಳ್ಳರ ಬಂಧನ, ಆರೋಪಿಗಳನ್ನು ಪತ್ತೆ ಮಾಡಿದ ತಂಡಕ್ಕೆ ಬಹುಮಾನ ಘೋಷಣೆ
Vitla: ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ನಗ,ನಗದು ಕಳ್ಳತನ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ವಿಶೇಷ ತನಿಖಾ ತಂಡ ತನಿಖೆ ನಡೆಸಲಾಗಿ ಆರೋಪಿಗಳನ್ನು ಪೊಲೀಸರು ಬಂಧಿದ್ದು, ಈ ಕುರಿತು ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯಂತ್ …
-
Vitla: ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗ ನಗದು ಕಳ್ಳತನ ಪ್ರಕರಣ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್ …
-
ಇಂದು ಇಡೀ ರಾಜ್ಯವೇ ಬೆಚ್ಚಿ ಬೀಳೋ ಘಟನೆಯೊಂದು ನಡೆದಿದ್ದು, ಹಾಡಹಗಲೇ ಕಾಲೇಜಿಗೆ ನುಗ್ಗಿದ ವ್ಯಕ್ತಿಯೋರ್ವ ಯುವತಿಯೋರ್ವಳ ಮೇಲೆ ಆಸಿಡ್ ದಾಳಿ ಮಾಡಿದ್ದು, ಯುವತಿ ಜೊತೆ ಇದ್ದ ಇನ್ನಿಬ್ಬರು ಯುವತಿಯರಿಗೂ ಗಾಯಗಳಾಗಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಕುರಿತು ಇದೀಗ …
-
CrimeInterestinglatestNewsSocialದಕ್ಷಿಣ ಕನ್ನಡ
Dakshina Kannada: ಕಡಬದ ಸರಕಾರಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆಸಿಡ್ ದಾಳಿ; ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು
Kadaba: ಇಲ್ಲಿನ ಪದವಿಪೂರ್ವ ಕಾಲೇಜಿನ ಆವರಣದೊಳಗೆ ವಿದ್ಯಾರ್ಥಿಗಳಿಗೆ ಆಸಿಡ್ ಎರಚಿರುವ ಘಟನೆಯೊಂದು ನಡೆದಿದ್ದು, ಸುತ್ತಮುತ್ತಲಿನ ಜನರು ಬೆಚ್ಚಿ ಬಿದ್ದಿದ್ದಾರೆ. ಇದನ್ನೂ ಓದಿ: Samanta Ruth prabhu: ಬಾತ್ ರೂಂ ಫೋಟೋಸ್ ಶೇರ್ ಮಾಡಿದ ನಟಿ ಸಮಂತಾ !! ಮುಸುಕುಧಾರಿಯೊಬ್ಬ ಬಂದು ವಿದ್ಯಾರ್ಥಿಗಳಿಗೆ …
-
ದಕ್ಷಿಣ ಕನ್ನಡ
Mangalore Accident: ಮುಕ್ಕ ಹೆದ್ದಾರಿಯಲ್ಲಿ ಭೀಕರ ಅಪಘಾತ, ಶಾಲಾ ಬಾಲಕಿ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಸಾವು!!
Mangaluru: ರಸ್ತೆ ಬದಿ ತಂದೆಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿಯೊಂದು ಹರಿದ ದುರದೃಷ್ಟಕರ ಘಟನೆಯೊಂದು ನಡೆದಿದೆ. ಈ ಘಟನೆ ಸುರತ್ಕಲ್ ಬಳಿಯ ಮುಕ್ಕ ಹೆದ್ದಾರಿಯಲ್ಲಿ ನಡೆದಿದೆ. ಲಾರಿಯೊಂದು ಸ್ಕೂಟರಿಗೆ ಡಿಕ್ಕಿಯಾಗಿದ್ದು, ಅಲ್ಲಿಯೇ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮತ್ತು …
-
ದಕ್ಷಿಣ ಕನ್ನಡ
Dakshina Kannada: ಪಣಂಬೂರು ಬೀಚ್ನಲ್ಲಿ ನೈತಿಕ ಗೂಂಡಾಗಿರಿ; ಹಲ್ಲೆ ಯತ್ನ, ರಾಮಸೇನೆ ಕಾರ್ಯಕರ್ತರ ಸೆರೆ
Dakshina Kannada: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿಯ ಪ್ರಕರಣವೊಂದು ನಡೆದಿದ್ದು, ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕನೋರ್ವ ಪಣಂಬೂರು ಬೀಚ್ನಲ್ಲಿ ತಿರುಗಾಡುತ್ತಿದ್ದ ಸಂದರ್ಭದಲ್ಲಿ ಹಿಂದೂ ಸಂಘಟನೆ ಯುವಕರು ಹಲ್ಲೆ ಮಾಡಲು …
-
Punjalkatte: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜಾ (32) ಎಂಬುವವರೇ ಆತ್ಮಹತ್ಯೆಗೈದ ಮಹಿಳೆ. ಇವರು …
