ಸುರತ್ಕಲ್: ಟ್ಯೂಷನ್ ಮುಗಿಸಿ ವಾಪಾಸಾಗುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯೊಬ್ಬರನ್ನು ಸುರತ್ಕಲ್ ಪೊಲೀಸರು ಬಂಧನ ಮಾಡಿರುವ ಕುರಿತು ವರದಿಯಾಗಿದೆ. ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ ಆರೋಪಿ. ಬಾಲಕಿ …
dakshina kannada crime news
-
Bantwala : ಬುದ್ಧಿವಂತರ ಜಿಲ್ಲೆ ಎಂದು ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ಕ್ರೈಂ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
-
Mangaluru : ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನ ದುಷ್ಕರ್ಮಿಗಳು ಲಾಂಗು-ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡುವ ಮೂಲಕ ರಕ್ತವನ್ನೇ ಚೆಲ್ಲಿಸಿದ್ದರು.
-
Mangalore: ನಗರ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಶುಕ್ರವಾರ ಮುಂಜಾನೆ ನೌಷಾದ್ ಎಂಬಾತನಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ.
-
Belthangady: ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ನಡೆದ ಲಾರಿ- ಬೈಕ್ ಅಪಘಾತದಲ್ಲಿ ತುಷಾರ್ ಗೌಡ (22) ಸಾವಿಗೀಡಾಗಿರುವ ಘಟನೆ ನಡೆದಿದೆ.
-
Guttigaru: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಯೋರ್ವಳಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿರುವ ಘಟನೆಯೊಂದು ಎಲಿಮಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Praveen Nettaru: ಕ್ರಿಮಿನಲ್ ಕೇಸ್ ಡೈರಿಯ ಪ್ರತೀ ಪುಟಕ್ಕೂ ತನಿಖಾಧಿಕಾರಿಯ ಸಹಿ ಹಾಕಲು ನಿರ್ದೇಶಿಸಬೇಕು ಎಂಬ ಕೊಲೆ ಪ್ರಕರಣದ ಆರೋಪಿಯೊಬ್ಬರ ಮನವಿಯನ್ನು ತಳ್ಳಿಹಾಕಿರುವ ಹೈಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿದೆ.
-
Mangaluru : ಜಾಗತಿಕ ದೈತ್ಯ ಅಮೆಜಾನ್ ಕಂಪನಿಗೆ ಬರೋಬ್ಬರಿ 30 ಕೋಟಿ ಪಂಗನಾಮ ಹಾಕಿದ ಕಿರಾತಕರನ್ನು ಮಂಗಳೂರು ಪೊಲೀಸರು(Mangaluru Police ) ಬಂಧಿಸಿದ್ದಾರೆ.
-
Puttur: ರೈಲಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಯುವಕನೋರ್ವನಿಗೆ ಯುವಕರ ತಂಡವೊಂದು ಥಳಿಸಿದ ಘಟನೆಯೊಂದು ಇಂದು ಬೆಳಿಗ್ಗೆ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Arun Kumar Puttila: ಬಿಜೆಪಿ ನಾಯಕ, ಹಿಂದೂಪರ ಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
