ಪುತ್ತೂರು : ಎಡಮಂಗಲ ಗ್ರಾಮದ ಕೇರ್ಪಡ ಸುಂದರ ಗೌಡರ ತೋಟದಲ್ಲಿರುವ ಕೆರೆಗೆ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಬೆಳಿಗ್ಗೆ ಮನೆಯವರು ತೋಟಕ್ಕೆ ಅಡಿಕೆ ಹೆಕ್ಕಲೆಂದು ಹೋದಾಗ ಮೃತದೇಹ ತೇಲುತ್ತಿರುವುದು ಕಂಡುಬಂತು. ನಂತರ ಊರವರು ಸ್ಥಳಕ್ಕೆ ಆಗಮಿಸಿದ್ದು, ನಂತರ …
Tag:
