Belthangdy: ಪಂಜಾಬ್ನಲ್ಲಿ ಧರ್ಮಸ್ಥಳದ ಯುವತಿ ಏರೋಸ್ಪೇಸ್ ಇಂಜಿನಿಯರ್ ಆಕಾಂಕ್ಷ ಎಸ್ ನಾಯರ್ (22) ನಿಗೂಢ ಸಾವು ಪ್ರಕರಣಕ್ಕೆ ಪ್ರೇಮ ವೈಫಲ್ಯ ಕಾರಣ ಎಂದು ತಿಳಿದು ಬಂದಿದೆ.
Dakshina kannada news
-
Dakshina Kannada: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪದ ತಿರುವೊಂದರಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮ ಬಸ್ ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
-
Puttur: ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಎಂಬಲ್ಲಿ ನಡೆದಿದೆ.
-
News
Uppinangady: ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಬಸವ ಹೃದಯಾಘಾತಕ್ಕೆ ಬಲಿ!
by ಕಾವ್ಯ ವಾಣಿby ಕಾವ್ಯ ವಾಣಿUppinangady: ಉಪ್ಪಿನಂಗಡಿ ಯ (Uppinangady) ಪುರಾಣ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಉತ್ಸವಾದಿಗಳಲ್ಲಿ ಭಾಗವಹಿಸುತ್ತಿದ್ದ ಬಸವ ಹೃದಯಾಘಾತಕ್ಕೀಡಾಗಿ ಶನಿವಾರ ಮೇ 17 ರಂದು ಮಧ್ಯಾಹ್ನದ ವೇಳೆ ಮೃತಪಟ್ಟಿದೆ.
-
Sullia: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಇತರೆ ಬಿಜೆಪಿ ಮುಖಂಡರು ಕೊರಗಜ್ಜನ ಕೋಲದಲ್ಲಿ ಭಾಗಿಯಾಗಿದ್ದು, ದೈವದ ಆಶೀರ್ವಾದ ಪಡೆದಿದ್ದಾರೆ.
-
Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ರಕ್ತದೋಕುಳಿ ಹರಿದಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿಗೆ ಬಂದಾಗಲೇ ದುಷ್ಕರ್ಮಿಗಳು ಬಂಟ್ವಾಳ ತಾಲೂಕಿನ ಅಕ್ಕರಂಗಡಿ ಬಳಿ ವ್ಯಕ್ತಿಯೋರ್ವನ ಮೇಲೆ ತಲ್ವಾರ್ನಿಂದ ದಾಳಿ ಮಾಡಿದೆ.
-
News
Puttur: ಪುತ್ತೂರು: ಬಾರ್ & ರೆಸ್ಟೋರೆಂಟ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು (Puttur) ಪಡೀಲ್ನಲ್ಲಿರುವ ಬಾರ್ & ರೆಸ್ಟೋರೆಂಟ್ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
-
Sullia: ಪಿಕಪ್ ವಾಹನವೊಂದು ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಸುಳ್ಯ (Sullia) ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ಸಂಭವಿಸಿದೆ.
-
Uppinangady : ಕಟ್ಟಿಗೆ ಕೊಂಡೊಯ್ಯುವ ವಿಚಾರಕ್ಕೆ ಕುಟುಂಬ ಒಂದರ ಮಧ್ಯೆ ಜಗಳ ನಡೆದಿದ್ದು ದೊಣ್ಣೆಯಿಂದ ಹೊಡೆದು ದೊಡ್ಡಪ್ಪನ ಮಗನನ್ನೇ ಕೊಲೆ ಮಾಡಿರುವ ಅಚ್ಚರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
-
Nelyadi: ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಯುವಕನೋರ್ವನನ್ನು ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ.
