Nelyadi: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪೆರಿಯಶಾಂತಿ ಸಮೀಪ ವಾಲ್ತಾಜೆ ಸೇತುವೆ ಬಳಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ಆಟೋ ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಎ.20 ರಂದು ನಡೆದಿರುವ ಕುರಿತು ವರದಿಯಾಗಿದೆ.
Dakshina kannada news
-
Belthangady: ಪೆರಾಡಿ ಗ್ರಾಮದಲ್ಲಿ ಪುರುಷ ಕಟ್ಟುವ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಅಝಾನ್ ಅನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ಮಂದಿ ಆರೋಪಿಗಳ ವಿರುದ್ಧ ಹಾಗೂ ಇದಕ್ಕೆ …
-
Moodabidre: ಲಾರಿ ಸ್ಕೂಟರ್ಗೆ ಡಿಕ್ಕಿಯಾಗಿ ದಂಪತಿ ಗಂಭೀರ ಗಾಯಗೊಂಡ ಘಟನೆ ಬೆಳುವಾಯಿ ಗ್ರಾಮದ ಅಂಬೂರಿ ಜಂಕ್ಷನ್ನಲ್ಲಿ ನಡೆದಿದೆ.
-
Puttur: ಸೋಮವಾರ (ಇಂದು) ಶಾಸಕ ಅಶೋಕ್ ರೈ ಅವರ ಮೂಲಕ ನೆಟ್ಟಣಿಗೆ ಮುಡ್ನೂರು ಗ್ರಾಮದ ಇಬ್ಬರು ಎಸ್ಡಿಪಿಐ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
-
News
Belthangady: ಕಾಡಲ್ಲಿ ಸಿಕ್ಕಿದ್ದ ಹೆಣ್ಣು ಮಗುವಿನ ಕ್ರೂರ ಅಪ್ಪ ಅಮ್ಮ ಕೊನೆಗೂ ಪತ್ತೆ! -ಕರೆನ್ಸಿ ಹಾಕಿ ಬರ್ತೇನೆ ಎಂದು ಅಮ್ಮ ಪರಾರಿ ಆಗಿದ್ದೆಲ್ಲಿಗೆ?!
Belthangady: ನಿಗೂಢತೆ, ಕುತೂಹಲದ ಜೊತೆಗೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೂ ಕಾರಣವಾಗಿದ್ಧ ಬೆಳಾಲಿನ ಕೂಡೋಲುಕೆರೆ ಕಾಡಿನಲ್ಲಿ ಅನಾಥ ಸ್ಥಿತಿಯಲ್ಲಿ ಮೊನ್ನೆ ಮುಂಜಾನೆ ಪತ್ತೆಯಾದ ಹೆಣ್ಣು ಮಗುವಿನ ನಿಜವಾದ ವಾರಿಸುದಾರರು ಯಾರೆಂದು ಇದೀಗ ಕೊನೆಗೂ ಬಹಿರಂಗವಾಗಿದೆ.
-
Sullia: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸಮರವೀರ ಕೆದಂಬಾಡಿ ರಾಮಯ್ಯ ಗೌಡ್ರ ನೆಂಪುನ ಜಂಬರ ಕಾರ್ಯಕ್ರಮವು ಮಾರ್ಚ್, 31 ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಉಬರಡ್ಕ ಮಿತ್ತೂರು ಅಮೈಮಡಿಯಾರು ಸರ್ಕಾರಿ ಹಿರಿಯ …
-
Sullia: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಒಬ್ಬಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನಿಗೆ ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
-
Belthangady: ಬಾಲಕಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ (Belthangady) ತಾಲೂಕು ಸುರಿಮೊಗ್ರು ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.
-
Putturu: ಎರಡು ತಂಡಗಳ ನಡುವೆ ಗಲಾಟೆ ನಡೆದು, ವಿಕೋಪಕ್ಕೆ ಹೋಗಿ ಇಬ್ಬರ ಮೇಲೆ ಮಾರಕಾಯುಧದಿಂದ ಹಲ್ಲೆ ನಡೆದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನೆಕ್ಕಿಲಾಡಿ ಎಂಬಲ್ಲಿ ಮಾ.27 ರ ಸಂಜೆ ನಡೆದಿರುವ ಕುರಿತು ವರದಿಯಾಗಿದೆ. ಪುತ್ತೂರು
-
Bantwala: ಎಸ್ಎಸ್ಎಲ್ಸಿ ಕಲಿಯುತ್ತಿದ್ದ ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿರುವ ಘಟನೆ ನಡೆದಿದೆ.
