Puttur: ಹತ್ತೂರ ಒಡೆಯ ಮಹಾಲಿಂಗೇಶ್ವರನ `ಪುತ್ತೂರ ಜಾತ್ರೆ’ ಜಾತ್ರಾಮಹೋತ್ಸವ ಎ.10ರಿಂದ 20 ತನಕ ನಡೆಯಲಿದೆ.
Dakshina kannada news
-
Dharmastala: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ(Civil court) ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ(John Do) ಆದೇಶ ಹೊರಡಿಸಲಾಗಿದೆ.
-
Puttur: ಮಂಗಳೂರಿನಲ್ಲಿ ಆಕಸ್ಮಿಕವಾಗಿ ಗುಂಡು ಹಾರಾಟ ನಡೆದ ಘಟನೆ ಈ ವರ್ಷದ ಜನವರಿ ತಿಂಗಳಿನಲ್ಲಿ ನಡೆದಿತ್ತು. ಈ ಘಟನೆಯಲ್ಲಿ ವಾಮಂಜೂರಿನ ಸಫ್ವಾನ್ ಎಂಬ ವ್ಯಕ್ತಿ ಗಂಭಿರ ಗಾಯಗೊಂಡಿದ್ದು ಈ ಕುರಿತು ವರದಿಯಾಗಿತ್ತು. ಇದೀಗ ಘಟನೆಗೆ ಸಂಬಂಧಪಟ್ಟಂತೆ ತಿರುವೊಂದು ದೊರಕಿದೆ.
-
Brijesh Chowta : ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ದಕ್ಷಿಣ …
-
Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ. ಮಾ.12ರಂದು ಕೋರ್ಟಿಗೆ ಮಾಹಿತಿ ನೀಡಲೇಬೇಕಾದ ಅನಿರ್ವಾಯತೆ ಪೊಲೀಸರ ಮೇಲಿತ್ತು.
-
Ujire: ಮಾ.07 ರಂದು ರಾತ್ರಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಭಾರತ್ ಆಟೋ ಕಾರ್ ಸಂಸ್ಥೆಯ ಸಮೀಪ ಈ ಅಪಘಾತ ನಡೆದಿದೆ.
-
Sullia: ಗೋ ಸೇವಾ ಗತಿವಿಧಿ ಕರ್ನಾಟಕ ಮತ್ತು ರಾಧ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋಸೇವಾ ಸಂಸ್ಥಾನ ವತಿಯಿಂದ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚಾರಿಸಲಿದ್ದು, ಮಾರ್ಚ್ 15 ರಂದು ಸುಳ್ಯಕ್ಕೆ (Sullia) ಆಗಮಿಸಲಿದೆ.
-
Padangady: ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ (23) ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಾ.1 ರಂದು ಈ ಘಟನೆ ನಡೆದಿದೆ.
-
Bantwala: ಫೆ.25 ರ ಸಂಜೆ ಏಕಾಏಕಿ ನಾಪತ್ತೆಯಾಗಿರುವ ಫರಂಗಿಪೇಟೆ ಕಿದೆಬೆಟ್ಟಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆಗೆ ಪೊಲೀಸ್ ತನಿಖೆ ಮುಂದುವರಿದರೂ ಆತನ ಬಗ್ಗೆ ಯಾವುದೇ ಮಹತ್ವದ ಸುಳಿವು ಸಿಕ್ಕಿಲ್ಲ ಎನ್ನಲಾಗಿದೆ.
-
Sullia: ಫೆ.26 ರಂದು ಸುಳ್ಯದಲ್ಲಿ ಬಿ.ಡಿ.ಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.
