Sullia: ತಾಲೂಕಿನ ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ (50ವ.)ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.17ರಂದು ನಿಧನರಾದರು.
Dakshina kannada news
-
Putturu: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಫೆ.11ರಂದು ಬೆಳಗ್ಗೆ ಗಂಟೆ 9 ರಿಂದ ಮಧ್ಯಾಹ್ನ ಗಂಟೆ 1ರ ತನಕ ಭಕ್ತರಿಂದ ಕರಸೇವೆ ನಡೆಯಲಿದೆ.
-
ಬೆಳ್ತಂಗಡಿ : ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅಜಿತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
-
Bantwala: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ಮೇಲೆ ಇಂದು (ಫೆ.4) ಅನಂತಾಡಿಯಲ್ಲಿ ಫೈರಿಂಗ್ ನಡೆದಿದೆ ಎಂದು ವರದಿಯಾಗಿದೆ.
-
Kadaba: ಇಂದು ಸಂಜೆ (ಮಂಗಳವಾರ) ಫೆ.4 ರಂದು ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರವೊಂದು ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಸಮೀಪ ನಡೆದಿದೆ. ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬುವವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.
-
-
Putturu : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಸರಣಿ ಸರಣಿ ದರೋಡೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಕಲಿ ಇಡಿ ದಾಳಿ ಆಯಿತು, ಕೋಟೆಕಾರ್ ಬ್ಯಾಂಕ್ ದರೋಡೆ ಆಯಿತು ಇದೀಗ ಈ ಬೆನ್ನಲ್ಲೇ ಪುತ್ತೂರಲ್ಲಿ ಉದ್ಯಮಿಯೊಬ್ಬರನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದೋಚಿದ …
-
Mangaluru : ಪ್ರೇತ ಉಚ್ಚಾಟನೆಗೆ ನಗರದ ರಸ್ತೆಯನ್ನು ಬಂದ್ ಮಾಡಿದಂತಹ ವಿಚಿತ್ರ ಪ್ರಕರಣ ಒಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಪ್ರೇತ ಉಚ್ಚಾಟನೆ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
-
Belthangady: ಜ.28 ರಂದು (ಮಂಗಳವಾರ) ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್ವೊಂದು ಮುಂಡಾಜೆ ಸಮೀಪದ ಸೋಮಂತಡ್ಕ ಪಕ್ಕದ ಚರಂಡಿಗೆ ಸರಿದ ಘಟನೆಯೊಂದು ನಡೆದಿತ್ತು. ಸರಿ ಸುಮಾರು 4.30 ಕ್ಕೆ ಈ ಅಪಘಾತ ನಡೆದಿದ್ದು, ಬಸ್ನಲ್ಲಿ ವಿದ್ಯಾರ್ಥಿಗಳೇ ಇದ್ದಿದ್ದು, ಬಹುತೇಕ …
-
Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
