Dharmasthala: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಡಿ.17 ರಂದು ಯಾರೋ ಕಿಡಿಗೇಡಿಗಳು ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ ಪ್ಲಾಸ್ಟಿಕ್ …
Dakshina kannada news
-
Puttur: ವಿದ್ಯಾರ್ಥಿನಿಯೋರ್ವಳು ನೋವಿನ ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆಯೊಂದು ನಡೆದಿರುವ ಕುರಿತು ವರದಿಯಾಗಿದೆ.
-
Ullala: ಪಜೀರು ಗ್ರಾಮದ ಮುಡಿಪು ಸಮೀಪದ ಸಾಂಬಾರ್ ತೋಟ ಪರಿಸರದ ಬಾವಿ, ಕೊಳವೆ ಬಾವಿಗಳಲ್ಲಿ ತೈಲ ಮಿಶ್ರಿತ ನೀರು ಕಂಡುಬಂದಿದ್ದು, ಕಲುಷಿತ ನೀರಿನಿಂದ ಸ್ಥಳೀಯರು ಭಾರಿ ಸಮಸ್ಯೆ ಎದುರಿಸುತ್ತಿದ್ದಾರೆ.
-
Karkala: ಆರ್ಥಿಕ ಮುಗ್ಗಟ್ಟಿನಿಂದ ವ್ಯಕ್ತಿಯೊಬ್ಬರು ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಕಾರ್ಕಳದಲ್ಲಿ ನಡೆದಿದೆ.
-
News
Kokkada: ಸೌತಡ್ಕ ಕ್ಷೇತ್ರದಲ್ಲಿ ಸಿಬ್ಬಂದಿ ಮೇಲೆ 20ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಹಲ್ಲೆ – ಸ್ಥಿತಿ ಗಂಭೀರ !!
Kokkada: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಕ್ಕಡ ಬಳಿಯ (Kokkada)ಸೌತಡ್ಕ ಗಣಪತಿ(Southadka Ganapati)ಕ್ಷೇತ್ರದಲ್ಲಿ ಸ್ವಚ್ಛತಾ ಸಿಬ್ಬಂದಿಗೆ ಯಾತ್ರಾರ್ಥಿಗಳು ಹಲ್ಲೆ ಮಾಡಿದ ಘಟನೆ ನಡೆದಿದೆ.
-
Putturu : ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ಮೇಸ್ತ್ರಿಗೆ ಸಹಾಯಕನಾಗಿ ಕೆಲಸ ನಿರ್ವಹಿಸಲೆಂದು ವೃದ್ಧರೋರ್ವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದು ಸಂಜೆ ವೇಳೆ ಮೇಸ್ತ್ರಿಯು ಅವರ ಮೃತದೇಹವನ್ನು ಪಿಕಪ್ನಲ್ಲಿ ತಂದು ಮನೆ ಮುಂಭಾಗದ ರಸ್ತೆಯಲ್ಲಿ ಮಲಗಿಸಿ ಹೋಗಿದ್ದಾರೆ ಎಂಬ ಆರೋಪ ಪುತ್ತೂರಿನಲ್ಲಿ(Putturu) ಬಾರಿ …
-
ದಕ್ಷಿಣ ಕನ್ನಡ
Mangalore: ಹೆಂಡತಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ – ಕಾರ್ತಿಕ್ ಭಟ್ಟನ ಮತ್ತೊಂದು ಅವ್ಯವಹಾರ ಬೆಳಕಿಗೆ!!
Mangalore: ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಮುಲ್ಕಿಯ ಪಕ್ಷಿಕೆರೆ ಗ್ರಾಮದಲ್ಲಿ ಹೋಟೆಲ್ ಉದ್ಯಮಿ ಕಾರ್ತಿಕ್ ಭಟ್(Karthik Bhat) ಅವರು ತನ್ನ ಪತ್ನಿ ಹಾಗೂ ಮಗುವನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕಾರ್ತಿಕ್ ಭಟ್ ತಾಯಿ ಶ್ಯಾಮಲಾ …
-
Sulia: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ವ್ಯಾಪಾರ ವ್ಯವಹಾರದಲ್ಲಿ ಮೋಸಕ್ಕೆ ಒಳಗಾಗಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟ ಘಟನೆ ನಡೆದಿದೆ.
-
Ullala: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ(Ullala) ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
-
Mangalore: ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಅಶ್ರಮ ಶಾಲೆಯ ಹಾಸ್ಟೆಲ್ನ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡ ಘಟನೆ ನಡೆದಿದೆ.
