ಮಂಗಳೂರು : ಜಾಗದ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳ ಕೃಷಿಕರೋರ್ವರ ಕೊಲೆಯೊಂದಿಗೆ ಅಂತ್ಯ ಕಂಡ ಘಟನೆ ದ.ಕ.ಜಿಲ್ಲೆಯ ನೆಲ್ಯಾಡಿ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ.
Dakshina kannada news
-
Ullala: ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಿಂಗಳುಗಳ ಹಿಂದೆ ಅಕ್ರಮ ಮರಳುಗಾರಿಕೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು.
-
Praveen Nettaru: ಕ್ರಿಮಿನಲ್ ಕೇಸ್ ಡೈರಿಯ ಪ್ರತೀ ಪುಟಕ್ಕೂ ತನಿಖಾಧಿಕಾರಿಯ ಸಹಿ ಹಾಕಲು ನಿರ್ದೇಶಿಸಬೇಕು ಎಂಬ ಕೊಲೆ ಪ್ರಕರಣದ ಆರೋಪಿಯೊಬ್ಬರ ಮನವಿಯನ್ನು ತಳ್ಳಿಹಾಕಿರುವ ಹೈಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿದೆ.
-
Mangalore: ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋ ರಿಕ್ಷಾ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದ್ದು, 4 ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಾವಿಗೀಡಾಗಿರುವ ಘಟನೆಯೊಂದು ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಇಂದು (ಅ.24) (ಗುರುವಾರ) ನಡೆದಿದೆ.
-
News
Award: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಮುಡಿಗೆ ಗರಿ: ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಅವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ’ ಪ್ರಶಸ್ತಿ
Award: ರುಪ್ಸಾ ಇವರಿಗೆ ಅ.21ರಂದು ನಡೆದ ಜುಬಿಲಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬೆಂಗಳೂರಿನಲ್ಲಿ ನಡೆದ ರುಪ್ಸಾ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿತು.
-
Puttur: ದೀಪಾವಳಿಯ ಪ್ರಯುಕ್ತ ನ.2ರಂದು 12ನೇ ವರ್ಷದ ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮದ ಜತೆಗೆ ಗೂಡು ದೀಪ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
-
News
D.K: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆ : 392 ಮತಗಟ್ಟೆಗಳಲ್ಲಿ 53 ಸೂಕ್ಷ್ಮ ಮತಗಟ್ಟೆ
D.K: ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.
-
Puttur: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ …
-
News
Dakshina Kannada: ಜಗತ್ತು 5ಜಿಯಲ್ಲಿ ಸಾಗುತ್ತಿದ್ದರೆ, ಅನಾರೋಗ್ಯ ಪೀಡಿತ ವೃದ್ಧ ಕುರ್ಚಿಯಲ್ಲಿ ಸಾಗಾಟ: ಕನಿಷ್ಠ ಮೂಲಸೌಕರ್ಯವಿಲ್ಲದ ಬುದ್ದಿವಂತರ ಜಿಲ್ಲೆ
Dakshina Kannada: ಹೇಳಿಕೊಳ್ಳಲು ಬುದ್ದಿವಂತರ ಜಿಲ್ಲೆ. ಆದರೆ ಈ ಜಿಲ್ಲೆಯ ಕೆಲವು ಹಳ್ಳಿಗಳ ಮೂಲಸೌಕರ್ಯದ ಬಗ್ಗೆ ದೇವರಿಗೇ ಪ್ರೀತಿ. ಅದರಲ್ಲೂ ಸುಳ್ಯ(Sulia) ತಾಲೂಕಿನ ಅದೆಷ್ಟೋ ಗ್ರಾಮ(Village), ಊರು, ಹಳ್ಳಿಗಳಿಗೆ ಇಂದಿಗೂ ಸರಿಯಾದ ರಸ್ತೆ ವ್ಯವಸ್ಥೆ(Road Facility) ಇಲ್ಲ.
-
Arrest: ಪುತ್ತೂರು:ಜಿಲ್ಲೆಯ ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಹಾಗೂ ಭಜನೆಯಲ್ಲಿ ಸಕ್ರಿಯರಾಗಿರುವ ಮಹಿಳೆಯರ ಹಾಗೂ ಹಿಂದೂ ಸಂಘಟನೆಗಳ ಬಗ್ಗೆ ಕೀಳಾಗಿ ಅವಮಾನ ಮಾಡಿರುವ ಆರೋಪದಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ಎಂಬವರನ್ನು ಬೆಳ್ಳಾರೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
