Ullala: ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿ ಮಾಡಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ತನ್ನಷ್ಟಕ್ಕೆ ಉರಿದು ಸುಟ್ಟು ಕರಕಲಾಗಿದೆ.
Dakshina kannada news
-
Belthangady: ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ದೂರವಾಣಿ ಸಂಖ್ಯೆ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡಿದ ಪ್ರಕರಣ ದ.ಕ ಜಿಲ್ಲೆಯ ಬೆಳ್ತಂಗಡಿ(Belthangady) ತಾಲ್ಲೂಕಿನಲ್ಲಿ ನಡೆದಿದೆ.
-
Puttur: ಪುತ್ತೂರು : ಸರ್ಕಾರಿ ಬಸ್ಸಿನಲ್ಲಿ ಹಿಂಬದಿ ಬಾಗಿಲಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವರು ಆಯತಪ್ಪಿ ರಸ್ತೆಯ ತಿರುವಿನಲ್ಲಿ ರಸ್ತೆಗೆ ಎಸೆಯಲ್ಪಟ್ಟು ಪವಾಡ ಸದೃಶವಾಗಿಪಾರಾದ ಘಟನೆ ಸೆ.15ರ ಸಂಜೆ ಸವಣೂರು ಸಮೀಪದ ಕುದ್ಮಾರು ಬಳಿ ನಡೆದಿದೆ.
-
News
Dharmasthala sangha: ಅನೈತಿಕ ಕಾರ್ಯ ಮಾಡಿ ಹಣ ಕಟ್ಟಿ: ಧರ್ಮಸ್ಥಳ ಸಂಘದ ನೀಚ ಹೇಳಿಕೆ: ಮಂಡ್ಯದಲ್ಲಿ ದೂರು ಕೇಂದ್ರ ಸ್ಥಾಪನೆ
Dharmasthala sangha: ಇತ್ತೀಚೆಗೆ ಪ್ರತೀ ಗ್ರಾಮ ಮಟ್ಟದಲ್ಲೂ ಮಹಿಳೆಯರನ್ನು ಮೂಲವಾಗಿ ಇಟ್ಟುಕೊಂಡು ಸಂಘದ ಮುಖಾಂತರ ಸಾಲ ಕೊಡುವ ವ್ವವಸ್ಥೆ ನಾಯಿ ಕೊಡೆಗಳಂತೆ ಎದ್ದು ನಿಂತಿದೆ. ಇದರ ಜಾಲಕ್ಕೆ ಬಿದ್ದ ಅನೇಕ ಬಡ ಮಹಿಳೆಯರು ಪ್ರಾಣ ಕಳೆದುಕೊಳ್ಳುತ್ತಿದಾರೆ.
-
Puttur: ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ.
-
News
Coastal Karnataka: ಕರಾವಳಿ ಜನರೇ ಎಚ್ಚರ! ಮಂಗಳೂರು ಸೇರಿದಂತೆ ಹಲವು ಪ್ರದೇಶಕ್ಕೆ ಅಪಾಯದ ಮುನ್ಸೂಚನೆ ನೀಡಿದ ವಿಜ್ಞಾನಿಗಳು!
by ಕಾವ್ಯ ವಾಣಿby ಕಾವ್ಯ ವಾಣಿCoastal Karnataka: ನೀರಿನ ಮಟ್ಟದ ಏರಿಕೆಯ ಪರಿಣಾಮ ಕರ್ನಾಟಕದ ಮಂಗಳೂರು (Mangaluru) , ಉಡುಪಿ ಸೇರಿದಂತೆ ದೇಶದ ಹಲವು ಕರಾವಳಿ ನಗರಗಳ ಪ್ರದೇಶ (Coastal Karnataka) ಸಮುದ್ರದ ಪಾಲಾಗಲಿದೆ.
-
News
Indira Canteen: ಬಂಟ್ವಾಳದ ಇಂದಿರಾ ಕ್ಯಾಂಟೀನ್ನಲ್ಲಿ ಡಿಫೆರೆಂಟ್ ಮೆನು: ಪುಂಡಿ ಗಸಿ, ನೀರು ದೋಸೆ, ಪಾಯಸದೂಟ ಭರ್ಜರಿ ಭೋಜನ!
by ಕಾವ್ಯ ವಾಣಿby ಕಾವ್ಯ ವಾಣಿIndira Canteen: ಕನ್ನಡ ಜಿಲ್ಲೆಯ ಬಂಟ್ವಾಳದ ಇಂದಿರಾ ಕ್ಯಾಂಟೀನ್ (Indira Canteen) ಊಟದ ಹೊಸ ಮೆನುವನ್ನು ಪ್ರಾರಂಭ ಮಾಡಲಾಗಿದೆ.
-
D.K: ಕಾಣಿಯೂರು: ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿನ ಅವಿವಾಹಿತ ಯುವಕನೋರ್ವ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು , ಆತ ಹೊಳೆಗೆ ಹಾರಿರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ನಾಪತ್ತೆಯಾದ ಯುವಕನನ್ನು ಕಾಯಿಮಣ ಗ್ರಾಮದ ನಾಯಿತ್ತಡ್ಕ ನಿವಾಸಿ ಹುಕ್ರ ಎಂಬವರ …
-
Belthangady: ಯುವಕನೋರ್ವನಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಸಾವನ್ನಪ್ಪಿರುವ ಘಟನೆಯೊಂದು ಇಳಂತಿಲ ಗ್ರಾಂದಲ್ಲಿ ಇಂದು ಬೆಳಗ್ಗೆ ನಡೆದಿದೆ.
-
Puttur: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆಯೊಂದು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
