Dakshina Kananda: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿದ್ದು, ನೂತನ ಎಸ್ಪಿಯಾಗಿ ಯತೀಶ್ ಎನ್ ನೇಮಕವಾಗಿದ್ದಾರೆ.
Dakshina kannada news
-
Mangaluru: ಎರಡು ಗುಂಪುಗಳ ನಡುವೆ ಭೀಕರ ಸಂಘರ್ಷವೊಂದು ಮಂಗಳೂರು ಕಾರಾಗೃಹದಲ್ಲಿ ನಡೆದಿದ್ದು, ಎ ಬ್ಯಾರಕ್ನ ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವುದಾಗಿ ವರದಿಯಾಗಿದೆ.
-
Ujire: ಕೊಟ್ಟ ಸಾಲವನ್ನು ಮರಳಿ ಕೊಡು ಎಂದು ಕೇಳಿದ ಮಹಿಳೆಗೆ ಥಳಿಸಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಎಂದು ಹೇಳಲಾಗುತ್ತಿರುವ ನವೀನ್ ಕನ್ಯಾಡಿ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
-
Subramanya: ಕುಡಿದು ತೂರಾಡುತ್ತಿದ್ದ ವ್ಯಕ್ತಿಯನ್ನು ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ದೇವಾಲಯದ ಆನೆ ಯಶಸ್ವಿನಿ (Elephant Yashaswini) ಎತ್ತಿ ಬಿಸಾಡಿದಂತ ಪ್ರಸಂಗ ನಡೆದಿದೆ.
-
ದಕ್ಷಿಣ ಕನ್ನಡ
Puttur: ಗಂಡನ ಮನೆಯಲ್ಲಿ ತಾಳಿ ಬಿಚ್ಚಿಟ್ಟು ಮಹಿಳೆ ನಾಪತ್ತೆ! ಪುತ್ತೂರು ಪೊಲೀಸ್ ಠಾಣೆಗೆ ದೂರು ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಾಹಿತೆ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿರುವುದು ಬೆಳಕಿಗೆ ಬಂದಿದೆ.
-
ದಕ್ಷಿಣ ಕನ್ನಡ
Belthangady: ಬೆಳ್ತಂಗಡಿಯಲ್ಲಿ 25 ಮೇಕೆಗಳಿಗೆ ವ್ಯಕ್ತಿಗಳ ಫೋಟೋ ಅಂಟಿಸಿ ತಲೆ ಕಡಿದು ವಿಕೃತಿ – ಜಾಗದ ವಿಚಾರಕ್ಕೆ ನಡೆಯಿತಾ ವಾಮಾಚಾರ ?!
Belthangady: ಗರ್ಡಾಡಿ(Gardadi) ಗ್ರಾಮದ ಎಸ್ಟೇಟ್ವೊಂದರ ಗೇಟ್ ಬಳಿ 25 ಮೇಕೆಗಳ ತಲೆ ಕಡಿದು ಅವುಗಳ ತಲೆಯಲ್ಲಿ ತಾಲೂಕಿನ 25 ವ್ಯಕ್ತಿಗಳ ಫೋಟೋ ಇಟ್ಟ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.
-
Dakshina Kananda: ಬೆಳ್ಳಾರೆ : ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರು ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
-
Puttur: ತಾಲೂಕಿನ ಬೊಲಿಕಳ,ಪುಣ್ಚಪ್ಪಾಡಿ ಗ್ರಾಮದ ನೂಜಾಜೆ,ಅಂಜಯ ,ಪಾಲ್ತಾಡಿ ಗ್ರಾಮದ ಅಸಂತಡ್ಕ ,ಖಂಡಿಗೆ ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಸಂಚರಿಸಿದ ಆನೆ ಇದೀಗ ಓಲೆಮುಂಡೋವು ಪ್ರದೇಶದಲ್ಲಿ ಸಂಚರಿಸಿದೆ.
-
Puttur: ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ. ಕೃಷಿಕರ ಅಡಿಕೆ ತೋಟಗಳಿಗೆ ದಾಳಿ ಮಾಡಿದೆ.
-
ದಕ್ಷಿಣ ಕನ್ನಡ
MLC Election: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಯಾರಿಗೆಲ್ಲ ಟಿಕೆಟ್? ಯಾರಿಗೆಲ್ಲಾ ನಿರಾಶೆ?
MLC Election: ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ರವಿವಾರ ಮೂರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
